Dr Urals Varicose vein, Mangalore; ವೆರಿಕೋಸ್ ವೇನ್ಸ್ ಗೆ ಮಂಗಳೂರಿನಲ್ಲಿ ಆಪರೇಷನ್ ರಹಿತ ಆಯುರ್ವೇದ ಚಿಕಿತ್ಸೆ

Dr Urals | Sponsored

ಡಾ ಉರಾಳ್ಸ್ ವೆರಿಕೋಸ್ ಕೇರ್ ಸಂಸ್ಥೆಯು ರಿಸರ್ಚ್ ಸೆಂಟರ್ ನಲ್ಲಿ ಪ್ರಯೋಗಕ್ಕೆ ಒಳಪಡಿಸಿ ಅತ್ಯುತ್ತಮ ಔಷದಿಯನ್ನು ಸಂಶೋಧನೆ ಮಾಡಿ ವರ್ಷಗಟ್ಟಲೆ ಗಾಯದಿಂದ ನರಳುತ್ತಿರುವವರ ಸಾಕಷ್ಟು ರೋಗಿಗಳ ಮುಖದಲ್ಲಿ ನಗುವನ್ನು ತಂದಿರುತ್ತಾರೆ.

ಉರಾಳ್ಸ್ ಆಯುರ್ವೇದ ವೆರಿಕೋಸ್  ವೇನ್ಸ್ ಈಗ ಮನೆ ಮನೆ ಸಮಸ್ಯೆ ಅನ್ನುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಆಧುನಿಕ ಜೀವನ ಶೈಲಿ ಸೃಷ್ಟಿಸಿರುವ ಅತಿ ದೊಡ್ಡ ಆರೋಗ್ಯ ಸವಾಲು  ಇದಾಗಿದೆ. ಸುದೈವವಶಾತ್, ನಮ್ಮ ಹಿರಿಯರು ನಮಗೆ ಕಾಣಿಕೆಯಾಗಿ ನೀಡಿರುವ ಆಯುರ್ವೇದ ವೈದ್ಯಶಾಸ್ತ್ರ, ಈ ಸಮಸ್ಯೆಗೆ ಶಸ್ತ್ರಚಿಕಿತ್ಸೆ ರಹಿತ, ಶಾಶ್ವತ  ಪರಿಹಾರವನ್ನು ಕೊಟ್ಟಿದೆ.

ರಕ್ತನಾಳಗಳ ಉಬ್ಬುವಿಕೆಯ ಸಮಸ್ಯೆ ಸುಮಾರು 10-30 ಶೇಕಡಾ ಜನರನ್ನು ಈಗ ಬಾಧಿಸುತ್ತಿದೆ. ಈ ಸಮಸ್ಯೆ ಉಲ್ಬಣಗೊಂಡರೆ, ಶಸ್ತ್ರಚಿಕಿತ್ಸೆ ಮೂಲಕ ಕಾಲು ಅಥವಾ ಬೆರಳನ್ನು ಕತ್ತರಿಸಬೇಕಾದ ಅನಿವಾರ್ಯತೆ ಕೂಡ ಎದುರಾಗಬಹುದು. ಆದರೆ ಈಗ ಈ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ   ಡಾ.ಎಂ  ವಿ ಉರಾಳ್ ಅವರು ತಮ್ಮ ಅಪಾರ ಆಯುರ್ವೇದ ಜ್ಞಾನ- ಸಂಶೋಧನೆಗಳಿಂದ ಅಭಿವೃದ್ಧಿಪಡಿಸಿರುವ ಔಷದ ಪರಿಣಾಮಕಾರಿಯಾಗಿ ಪರಿಣಮಿಸಿದೆ. ಅವರಿಗೆ ಈ ಸಮಸ್ಯೆಯಿಂದ ಶಾಶ್ವತ ಪರಿಹಾರ ಕೊಡುತ್ತಿದೆ.

ಉತ್ತಮ  ಆರೋಗ್ಯಕ್ಕಿಂತ ಮೌಲ್ಯಯುತವಾದ ಇನ್ನೊಂದು ಭಾಗ್ಯ, ಸಂಪತ್ತು ಜೀವನದಲ್ಲಿಲ್ಲ ಎನ್ನುವುದು ನಮ್ಮ ಹಿರಿಯರು ಕಂಡುಕೊಂಡ ಸತ್ಯ. ಆದರೆ ನಾವು  ಕ್ಷಣಿಕ ಸುಖ ಕೊಡುವ ಸಂಪತ್ತಿನ ಹಿಂದೆ ಓಡುತ್ತಾ, ಆರೋಗ್ಯದ  ಮಹತ್ವವನ್ನು ಮರೆಯುತ್ತಿದ್ದೇವೆ. ಪರಿಣಾಮ  ಔಷಧ ಗಳಿಲ್ಲದ ಮನೆಗಳಿಲ್ಲ ಎನ್ನುವ ಪರಿಸ್ಥಿತಿ ಸೃಷ್ಟಿಯಾಗಿದೆ.

 ಮನೆ ಇರಲಿ, ಕಚೇರಿ ಇರಲಿ, ಇಂದು ನಾವು ಮಾಡುವ ಕೆಲಸಗಳೆಲ್ಲವೂ  ಸತತ ನಿಲ್ಲುವಿಕೆಯನ್ನು ಅಪೇಕ್ಷಿಸುತ್ತವೆ. ಪರಿಣಾಮ ನಮ್ಮ ಕಾಲಿನ  ರಕ್ತನಾಳಗಳ ಉಬ್ಬುವಿಕೆ ಸಮಸ್ಯೆ ಸಾಮಾನ್ಯ ಎಂಬುವಂತಾಗಿದೆ.  ಇದನ್ನು  ವೈದ್ಯಕೀಯ ಪರಿಭಾಷೆಯಲ್ಲಿ “ವೆರಿಕೋಸ್ ವೇನ್ಸ್" ಎನ್ನುತ್ತಾರೆ. ಈ ಸಮಸ್ಯೆಗೆ ಆರಂಭದಲ್ಲೇ ಪರಿಹಾರ ಕಂಡುಕೊಳ್ಳದಿದ್ದಲ್ಲಿ, ನೋವು ಕ್ರಮೇಣ ಹೆಚ್ಚಾಗುತ್ತದೆ, ಚರ್ಮ ಕಪ್ಪಾಗುತ್ತದೆ.    ತುರಿಕೆ ಗಾಯವಾಗಿ, ಶಸ್ತ್ರಚಿಕಿತ್ಸೆಯ ಮೂಲಕ  ಬೆರಳು ಅಥವಾ ಕಾಲು ಕತ್ತರಿಸುವ ಹಂತಕ್ಕೂ ಇದು  ಮುಟ್ಟಬಹುದು. ನಮ್ಮ ದೈಹಿಕ ಚಟುವಟಿಕೆಗಳಲ್ಲಿನ ಅಸ್ಥಿರತೆ, ಅವೈಜ್ಞಾನಿಕತೆ, ಆಹಾರ ವ್ಯತ್ಯಾಸಗಳು, ಹೀಗೆ ನಮ್ಮ ಅವೈಜಾನಿಕ ಜೀವನ ಶೈಲಿಯೇ ಈ ಸಮಸ್ಯೆಯ ಮೂಲ ಕಾರಣ.

ಈ ಸಮಸ್ಯೆಗೆ ಕಾರಣವಾಗುವ ಅಂಶಗಳನ್ನು ಮೂರೂ ವಿಧವಾಗಿ ವಿಂಗಡಿಸಬಹುದು. ನೈಸರ್ಗಿಕ ಕಾರಣಗಳು, ಜೀವನ ಶೈಲಿ ಕಾರಣಗಳು, ಹಾಗು ಅನುವಂಶಿಕ ಕಾರಣಗಳು  
ಹೃದಯವು ರಕ್ತವನ್ನು ದೇಹದೆಲ್ಲೆಡೆ ಪ್ರಸರರಿಸುವ ಕಾರ್ಯಮಾಡುತ್ತದೆ, ರಕ್ತವನ್ನು ಮತ್ತೆ ಹೃದಯಕ್ಕೆ ಸೇರುವ ಕಾರ್ಯ ಮಾಡಲು ಕಾಲಿನ ಮೀನಖಂಡಗಳು, ನಮ್ಮ ಉಸೀರಾಟ ಪ್ರಕ್ರಿಯೆ ಮತ್ತು ವೈನ್ಸ್ ಗಳಲ್ಲಿ ಮಲ್ಮುಕವಾಗಿ, ಏಕಮುಖ ರಕ್ತ ಸಂಚಾರಕ್ಕೆ ಸಹಕಾರಿಯಾಗುವ ವಾಲ್ವ್ ಗಳು ಪ್ರಮುಖ ಕಾರ್ಯವಹಿಸುತ್ತವೆ. ಮೀನಖಂಡಗಳು ಮತ್ತು ಉಸಿರಾಟ ಪ್ರಕ್ರಿಯೆಗಳು  ನಮ್ಮ ಎರಡನೇ ಹೃದಯ ದಂತೆ ಕಾರ್ಯ ನಿರ್ವಹಿಸುತ್ತವೆ. ಇವುಗಳ ಕಾರ್ಯದಲ್ಲಿ ಉಂಟಾಗುವ ಪೂರ್ಣತೆ ಅಥವಾ ಅಶಕ್ತತೆ ಇಂದ ವೆರಿಕೋಸ್ ವೇನ್ಸ್ ಸಂಭವಿಸುತ್ತದೆ ಸ್ವಾಭಾವಿಕವಾಗಿ  ವೇನ್ಸ್ ಗಳಲ್ಲಿ ಕಡಿಮೆ ಇರುವ ರಕ್ತದೊತ್ತಡ, ರಕ್ತ ಪರಿಚಲನೆಯಲ್ಲಾಗುವ ಏರಿಳಿತ, ಹೆಚ್ಚು ರಕ್ತವನ್ನು ಹಿಡಿದಿಟ್ಟುಕೊಳ್ಳಲು ಹಿಗ್ಗುವ ರಕ್ತನಾಳಗಳು, ಮುಪ್ಪಿನ ಕಾರಣ ವೇನ್ಸ್ ಹಿಗ್ಗುವಿಕೆಯು ಕಡಿಮೆಯಾಗುತ್ತದೆ , ಹಾಗೂ ವೈನ್ಸ್ ವಾಲ್ವ್ ಗಳಿ ಗೆ  ಗುರುತ್ವಾಕರ್ಷಣೆಯ ಒತ್ತಡ ನೈಸರ್ಗಿಕ ಕಾರಣಗಳು.  ಅನಿಯಮಿತ ತೂಕ ಹೆಚ್ಚಳ, ಅನಿಯಮಿತ ವ್ಯಾಯಾಮ, ಅವೈಜ್ಞಾನಿಕ ಆಹಾರ ಪದ್ಧತಿ, ಮಲ ಬದ್ಧತೆ, ಹೆಚ್ಚು ಸಮಯ ನಿಂತು ಅಥವಾ ಕುಳಿತು  ಕೆಲಸ ಮಾಡುವುದು, ಧೂಮಪಾನ ಮತ್ತು ಮದ್ಯಪಾನ ಜೀವನ ಶೈಲಿ ಕಾರಣಗಳು.  ಕೆಲವರಿಗೆ, ಕೌಟುಂಬಿಕ ಕಾರಣಕ್ಕೂ ಈ ಸಮಸ್ಯೆ ಎದುರಾಗಬಹುದು. ಹೆಚ್ಚು ಹೊತ್ತು ನಿಂತೇ ಕೆಲಸ ಮಾಡುವ  ಶಿಕ್ಷಕರು,ಕಾರ್ಮಿಕರು, ಪೊಲೀಸರು, ಭದ್ರತಾ ಸಿಬ್ಬಂದಿ, ಇತ್ಯಾದಿ ದುಡಿಯುವ ವರ್ಗದ ಜನರಲ್ಲಿ ಈ ಸಮಸ್ಯೆ ಹೆಚ್ಚು ಕಂಡು ಬರುತ್ತದೆ.

ವೆರಿಕೋಸ್  ವೇನ್ಸ್ : ಪ್ರಮುಖ ಲಕ್ಷಣಗಳು

  • ಕಾಲುಗಳಲ್ಲಿ ಅಥವಾ ಮೀನಖಂಡ ಗಳಲ್ಲಿ ಸೆಳೆತ
  • ಕಾಲುಗಳ ಜೋಮು ಹಿಡಿಯುವಿಕೆ
  • ಕಾಲುಗಳು ಅಥವ ಪಾದ ಊದಿ ಕೊಳ್ಳುವುದು
  • ಕಾಲಿನ ವೇನ್ಸ್ ಉಬ್ಬಿರಿವುದು, ಕೆಂಪು ನೀಲಿ ಬಣ್ಣ / ಅಥವಾ ಸ್ವಲ್ಪ ಹಸಿರು ಬಣ್ಣಕ್ಕೆ ತಿರುಗುವು
  • ಕಾಲಿನ ಚರ್ಮ ಕಪ್ಪಾಗುವಿಕೆ ಮತ್ತು ತುರಿಕೆ
  • ಕಾಲುಗಳಲ್ಲಿ ಗುಣವಾಗದ ಗಾಯ ಮತ್ತು ನೋವು

ಚಿಕಿತ್ಸೆ; ಈ ಸಮಸ್ಯೆಗೆ ಶಾಶ್ವತ  ಸರ್ಜರಿ ರಹಿತ ಚಿಕಿತ್ಸೆಯನ್ನು  ಖ್ಯಾತ ಆಯುರ್ವೇದಿಕ್ ತಜ್ಞ ವೈದ್ಯ ಡಾ. ಎಂ  ವಿ ಉರಾಳ್  ಅಭಿವೃದ್ಧಿ ಪಡಿಸಿದ್ದಾರೆ.  ಡಾ ಉರಾಳ್ ವೆರಿಕೋಸ್ ವೇನ್ಸ್ ಆಯುರ್ವೇದಿಕ್ ಕೇರ್' ನ 10 ವರ್ಷಗಳ ಸತತ  ಪರಿಶ್ರಮದ ಫಲವಾಗಿದೆ.    ಯೋಗ, ಪ್ರಾಣಾಯಾಮ  ಮತ್ತು ಆಯುರ್ವೇದಗಳ   ಸಂಗಮ ಈ ಚಿಕಿತ್ಸೆ.ಈ ವಿಧಾನದ ಸದುಪಯೋಗವನ್ನು ಈಗಾಗಲೇ  ದೇಶ -ವಿದೇಶಗಳ ಸಾವಿರಾರು ಜನರು ಪಡೆದು, ನೋವಿನಿಂದ ಶಾಶ್ವತ ಮುಕ್ತಿ ಪಡೆದಿದ್ದಾರೆ.

ಈವರೆಗೆ  ಕೇವಲ ರೋಗದ ಲಕ್ಷಣಗಳಿಗೆ ಮಾತ್ರ ಚಿಕಿತ್ಸೆ ದೊರೆಯುತ್ತಿತ್ತು. ಆದರೆ ಈಗ ಈ ರೋಗಕ್ಕೆ ಆಯುರ್ವೇದ ಚಿಕಿತ್ಸೆ ಲಭ್ಯವಿದೆ. ಆಯುರ್ವೇದ ಔಷಧಿ ಜೊತೆಗೆ ಯೋಗಾಸನಗಳಾದ  ತಾಡಾಸನ, ಪ್ರಸಾರಿತ ಪಾದೋತ್ತಾನಾಸನ, ತ್ರಿಕೋನಾಸನ, ಸರ್ವಾಂಗಾಸನ, ಪಶ್ಚಿಮೋತ್ತಾಸನ, ಹಲಾಸನ, ಮತ್ಸ್ಯಾಸನ, ಭುಜಂಗಾಸನ, ಶಲಭಾಸನ, ಧನುರಾಸನ  ಮತ್ತು ಅನುಲೋಮ ವಿಲೋಮ ಪ್ರಾಣಾಯಾಮ, ಕಪಾಲಭಾತಿಗಳು ಮೀನಖಂಡಗಳ ಮತ್ತು ಉಸಿರಾಟ ಪ್ರಕ್ರಿಯೆಗಳಲ್ಲಿ ಉಂಟಾಗುವ  ಅಪರಿಪೂರ್ಣತೆ  ಅಥವಾ ಅಶಕ್ತತೆಯನ್ನು ಸರಿಪಡಿಸುವಲ್ಲಿ  ಸಹಕಾರಿಯಾಗಿವೆ.  

ವೆರಿಕೋಸ್ ವೇನ್ಸ್: ಮುನ್ನೆಚ್ಚರಿಕೆ ಕ್ರಮಗಳು -ಕುಳಿತಾಗ, ಮಲಗಿದಾಗ ಕಾಲನ್ನು ಸ್ವಲ್ಪ ಎತ್ತರದಲ್ಲಿಡುವುದು.

  • ದಿನಕೊಮ್ಮ 30 ನಿಮಿಷ ಎಣ್ಣೆ ಹಚ್ಚಿ ಮೇಲ್ಮುಖವಾಗಿ ಮಸಾಜ್ ಮಾಡುವುದು.
  • ಕಾಲುಗಳಿಗೆ  ನಿಯಮಿತವಾಗಿ  ವಿಶ್ರಾಂತಿ ನೀಡುವುದು.
  • ವೈಜ್ಞಾನಿಕವಾಗಿ ಕುಳಿತುಕೊಳ್ಳುವುದು, ನಡೆಯುವುದು ಹಾಗೂ ನಿಂತು ಕೊಳ್ಳುವುದು.
  • ಪ್ರಯಾಣದ ಸಂದರ್ಭದಲ್ಲಿ ಬಿಗಿಯಾದ ಕಾಲುಚೀಲ ಧರಿಸುವುದು.
  • ನಿತ್ಯದ ದಿನಚರಿಯಲ್ಲಿ ವ್ಯಾಯಾಮ ಮತ್ತು ಪ್ರಾಣಾಯಾಮಕ್ಕೆ ಆದ್ಯತೆ
  • ದೇಹದ ತೂಕ ಹೆಚ್ಚಾಗದಂತೆ ಮುನ್ನೆಚ್ಚರಿಕೆ
  • ಧೂಮಪಾನ, ಮದ್ಯಪಾನಗಳಿಂದ ದೂರ ಇರುವುದು.
  • ಶಿಸ್ತಿನ ಜೀವನ ಶೈಲಿ.

ಹೆಚ್ಚಿನ ವಿವರಗಳಿಗಾಗಿ ಭೇಟಿ ನೀಡಿ www.uralsayurveda.in 

Contact: 8982082089/ 8105371042

Facebook: https://www.facebook.com/DrUrals

Email: dr.m.v.uralsringeri@gmail.com