ಬ್ರೇಕಿಂಗ್ ನ್ಯೂಸ್
03-08-20 06:05 am Headline Karnataka News Network ಕ್ರೈಂ
ಚೆನ್ನೈ ,ಆಗಸ್ಟ್ 2: ಪತಿಯ ಅತಿಯಾದ ಲೈಂಗಿಕ ಚಟದಿಂದ ಬೇಸತ್ತ ಪತ್ನಿಯೊಬ್ಬಳು ತನ್ನ ಪತಿಯನ್ನೇ ಕೊಲೆ ಮಾಡಿದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.
ಮೃತ ಪಟ್ಟ ಪತಿ ಯನ್ನು ಸುಂದರ್(34) ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದು, ಸರ್ಕಾರಿ ಶಾಲಾ ಶಿಕ್ಷಕಿಯೊಂದಿಗೆ ಕಲವರ್ಷಗಳ ಹಿಂದೆ ಮದುವೆಯಾಗಿದ್ದ. ಈ ದಂಪತಿಗೆ ಒರ್ವ ಪುತ್ರಿ ಇದ್ದಾಳೆ. ಆದರೆ ಈತ ನಿಗೆ ವಿಪರೀತ ಲೈಂಗಿಕ ಕಾಮನೆ ಎಂದು ಆರೋಪಿಸಲಾಗಿದೆ.
ಈತ ತನ್ನ ಪತ್ನಿಗೆ ಪ್ರತಿದಿನ ಅಸ್ವಾಭಾಮಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸುತ್ತಿದ್ದ. ಇದಕ್ಕೆ ಆಕೆ ಒಪ್ಪಿಕೊಳ್ಳದಿದ್ದಾಗ ಆಕೆಯ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಈತನ ಮಿತಿ ಮೀರಿದ ವರ್ತನೆ ಬೇಸತ್ತ ಪತ್ನಿ , ರಾತ್ರಿ ಹಾಲಿಗೆ ನಿದ್ರೆ ಮಾತ್ರೆ ಹಾಕಿ ನೀಡಿದ್ದಳು. ಆತ ನಿದ್ರೆಗೆ ಜಾರಿದ ಬಳಿಕ ತನ್ನ ಸಂಬಂಧಿಕರಿಬ್ಬರ ಜೊತೆ ಸೇರಿ ಆತನ ಉಸಿರುಗಟ್ಟಿಸಿ ಸಾಯಿಸಿದ್ದಾಳೆ.
ಆದರೆ ತನ್ನ ಪತಿ ಪ್ರಜ್ಞೆ ತಪ್ಪಿದ್ದಾನೆ ಎಂದು ಆಸ್ಪತ್ರೆಗೆ ದಾಖಲಿಸಿದ ಹಿನ್ನೆಲೆಯಲ್ಲಿ ವೈದ್ಯರು ಪರಿಶಿಲನೆ ನಡೆಸಿದಾಗ ಆತನ ಗುಪ್ತಾಂಗಗಳಲ್ಲಿ ಗಾಯಗಳಿರುವುದು ಕಂಡುಬಂದಿದೆ. ಆದಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಅನುಮಾನಗೊಂಡ ಪೊಲೀಸರು ಪತ್ನಿಯನ್ನು ವಿಚಾರಣೆ ಮಾಡಿದ್ದಾರೆ. ಆಗ ಆಕೆ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm