ಬ್ರೇಕಿಂಗ್ ನ್ಯೂಸ್
30-05-22 09:04 pm Udupi Correspondent ಕ್ರೈಂ
ಕುಂದಾಪುರ, ಮೇ 30 : ಹಿಂದು ಯುವತಿಯನ್ನು ಪ್ರೀತಿಯ ನೆಪದಲ್ಲಿ ಲೈಂಗಿಕವಾಗಿ ಬಳಸ್ಕೊಂಡು ಆಕೆಯ ಆತ್ಮಹತ್ಯೆಗೆ ಕಾರಣವಾಗಿದ್ದ ಮುಸ್ಲಿಂ ಯುವಕನನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಉಪ್ಪಿನಕುದ್ರು ಗ್ರಾಮದ ಶಿಲ್ಪಾ ದೇವಾಡಿಗ (25) ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪ್ರಕರಣದ ಹಿಂದೆ ಕೋಟೇಶ್ವರದ ವಿವಾಹಿತ ಯುವಕ ಅಜೀಜ್ (32) ಕೈವಾಡದ ಬಗ್ಗೆ ಆರೋಪ ಕೇಳಿಬಂದಿತ್ತು. ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕಿದ್ದ ಶಿಲ್ಪಾಳನ್ನು ಪ್ರೀತಿಸುವ ನಾಟಕವಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದ. ಮದುವೆಯಾಗುವುದಾಗಿ ನಂಬಿಸಿದ್ದ ಅಜೀಜ್ ಕೊನೆಗೆ ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದ. ನಂತರ ಇಸ್ಲಾಂ ಧರ್ಮಕ್ಕೆ ಮತಾಂತವಾಗುವಂತೆ ಒತ್ತಾಯಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ಎನ್ನಲಾಗಿತ್ತು. ಇದರಿಂದ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆರೋಪಿ ಅಜೀಜ್ ಗೆ ಮದುವೆಯಾಗಿದ್ದು ಇಬ್ಬರು ಮಕ್ಕಳನ್ನು ಹೊಂದಿದ್ದ. ಇದರ ನಡುವೆ ಶಿಲ್ಪಾಳನ್ನು ತನ್ನ ಮನೆಗೆ ಕರೆಸಿಕೊಂಡು ತೀಟೆ ತೀರಿಸಿಕೊಳ್ಳುತ್ತಿದ್ದ.

ಕುಂದಾಪುರ ಠಾಣೆಯಲ್ಲಿ ಈ ಬಗ್ಗೆ ಆಕೆಯ ತಮ್ಮ ವಾಟ್ಸಪ್ ಮೆಸೇಜ್ ಆಧರಿಸಿ ದೂರು ನೀಡಿದ್ದ. ಹಿಂದು ಸಂಘಟನೆಗಳು ಇದೊಂದು ಲವ್ ಜಿಹಾದ್ ಪ್ರಕರಣವಾಗಿದ್ದು, ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ್ದವು. ಯುವತಿ ಸಾವಿನ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಅಜೀಜ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ.
The prime accused Azeez (32) and his associate Rahim (34) of Moodugopadi in the abetment of Shilpa Devadiga's (25) suicide case have been taken into custody by the Hemmadi police and produced before the court on Monday, May 30.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm