ಬ್ರೇಕಿಂಗ್ ನ್ಯೂಸ್
07-06-22 10:22 pm HK News Desk ಕ್ರೈಂ
ಹುಬ್ಬಳ್ಳಿ, ಜೂನ್ 7 : ಬಿಕಾಂ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದು ಆಕೆಯನ್ನು ಗರ್ಭಿಣಿಯಾಗಿಸಿದ ಘಟನೆ ಶಿಗ್ಗಾವಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಶಿಗ್ಗಾವಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಈ ಆರೋಪ ಕೇಳಿಬಂದಿದೆ. ನಿಂಗಪ್ಪ ಕಲಕೋಟಿ ಎಂಬ ಪ್ರಾಧ್ಯಾಪಕ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ. ಮನೆ ಪಾಠ ಹೇಳಿಕೊಡುವುದಾಗಿ ತನ್ನ ಮನೆಗೆ ವಿದ್ಯಾರ್ಥಿನಿಯನ್ನು ಕರೆಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಒಂದೂವರೆ ವರ್ಷಗಳಿಂದ ತನ್ನ ಮೇಲೆ ಏಳೆಂಟು ಬಾರಿ ಸಹಾಯಕ ಪ್ರಾಧ್ಯಾಪಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವಿದ್ಯಾರ್ಥಿನಿ ದೂರಿದ್ದಾಳೆ.
ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕನಾಗಿ ನಿಂಗಪ್ಪ ಕಾರ್ಯ ನಿರ್ವಹಿಸುತ್ತಿದ್ದಾರೆ. ನಿರಂತರ ಲೈಂಗಿಕ ದೌರ್ಜನ್ಯದಿಂದ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ಈ ವಿಷಯ ತಿಳಿದ ಆರೋಪಿ ನಿಂಗಪ್ಪ ವಿದ್ಯಾರ್ಥಿನಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸದ್ಯಕ್ಕೆ ವಿದ್ಯಾರ್ಥಿನಿಯನ್ನ ಹಾವೇರಿ ನಗರದ ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಆರೋಪಿ ನಿಂಗಪ್ಪ ವಿರುದ್ಧ ಸವಣೂರು ಪೊಲೀಸ್ ಠಾಣೆಯಲ್ಲಿ ಐಪಿಸಿ 376 (2) ಮತ್ತು 506 ಅಡಿ ದೂರು ದಾಖಲಾಗಿದೆ.
Hubbali Teacher booked for sexual harassment of Bcom girl. The arrested has been identified as Ningappa.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm