ಬ್ರೇಕಿಂಗ್ ನ್ಯೂಸ್
29-09-20 11:16 am Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 29: ಡ್ರಗ್ಸ್ ದಂಧೆಯನ್ನು ಮಟ್ಟಹಾಕುವ ನಿಟ್ಟಿನಲ್ಲಿ ಮಂಗಳೂರು ಪೊಲೀಸರು ಬೇಟೆ ಆರಂಭಿಸಿದ್ದಾರೆ. ಮಹತ್ವದ ಬೆಳವಣಿಗೆ ಒಂದರಲ್ಲಿ ಮಂಗಳೂರಿನಲ್ಲಿ ಇತ್ತೀಚೆಗೆ ಬಂಧಿತರಾಗಿದ್ದ ಡ್ಯಾನ್ಸರ್ ಕಿಶೋರ್ ಶೆಟ್ಟಿ ಹಾಗು ಅಕೀಲ್ ನೌಶೀಲ್ ಮೂವರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಶಾ ನವಾಸ್, ಶಾಮ್ ಹಾಗು ಮತ್ತೋರ್ವ ನೈಜೀರಿಯನ್ ಪ್ರಜೆ ಎಂದು ಹೇಳಲಾಗಿದೆ. ನೈಜೀರಿಯನ್ ಪ್ರಜೆ ಹಾಗು ಶಾಮ್ ಬೆಂಗಳೂರಿನ ಡ್ರಗ್ ಪೆಡ್ಲರ್ ಗಳಾಗಿದ್ದು ಇವರನ್ನ ಮಂಗಳೂರು ನರ್ಕೊಟಿಕ್ಸ್ ವಿಭಾಗದ ಪೋಲಿಸರು ಬಂಧಿಸಿ ಕರೆತಂದಿದ್ದಾರೆ. ಮೂಲತಃ ಮಂಗಳೂರಿನ ಬಂದರು ನಿವಾಸಿಯಾಗಿರುವ ಶಾ ನವಾಸ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಮುಂಬಯಿಯಲ್ಲಿ ಬಂಧಿಸಿದ್ದಾರೆ.
ಈ ಬಂಧಿತರು ಡ್ಯಾನ್ಸರ್ ಕಿಶೋರ್ ಶೆಟ್ಟಿ ಹಾಗು ಅಕೀಲ್ ನೌಶೀಲ್ ಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಡ್ರಗ್ ಪೆಡ್ಲರ್ ಗಳು ಎಂದು ಹೇಳಲಾಗಿದೆ. ಎಂಡಿಎಂಎ, ಎಲ್ ಎಸ್ ಡಿ, ಸೇರಿದಂತೆ ಇನ್ನಿತರ ಸಿಥೆಟಿಕ್ ಡ್ರಗ್ಸ್ ಗಳನ್ನು ಇವರು ಸ್ಮಗ್ಲಿಂಗ್ ಮಾಡುತ್ತಿದ್ದರು ಎಂದು ಹೇಳಲಾಗಿದ್ದು. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm