ಬ್ರೇಕಿಂಗ್ ನ್ಯೂಸ್
13-06-22 04:35 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 13 : ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್ ಶೆಟ್ಟಿ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪಕ್ಕೀಡಾಗಿರುವ ಪುತ್ತೂರು ಮೂಲದ ಮನ್ಮಿತ್ ರೈ ಥಾಯ್ಲೆಂಡ್ ನಲ್ಲಿ ಪಬ್ ಪಾರ್ಟಿಯಲ್ಲಿ ಹುಡುಗಿಯರ ಮೇಲೆ ಹಣದ ಕಂತೆ ಎಸೆಯುವ ವಿಡಿಯೋ ವೈರಲ್ ಆಗಿದೆ.
ತನ್ನ ಹುಟ್ಟುಹಬ್ಬದ ಪಾರ್ಟಿಗೆಂದು ಮನ್ಮಿತ್ ರೈ ಸ್ನೇಹಿತರನ್ನು ಥೈಲ್ಯಾಂಡ್ಗೆ ಕರೆಸಿಕೊಂಡಿದ್ದಾನೆ ಎನ್ನಲಾಗುತ್ತಿದ್ದು ಇದೀಗ ಅಲ್ಲಿ ಸ್ನೇಹಿತರ ಜೊತೆ ಸೇರಿ ಮೋಜು ಮಸ್ತಿ ಮಾಡಿದ್ದಾನೆ. ನೃತ್ಯ ಮಾಡುವ ಹುಡುಗಿಯರ ಮೇಲೆ ದುಡ್ಡು ಎಸೆದಿದ್ದು, ವಿಡಿಯೋ ಲಭ್ಯವಾಗಿದೆ.

ಕೊಲೆ ಸಂಚು ಪ್ರಕರಣದ ಬಗ್ಗೆ ಎರಡು ದಿನಗಳ ಹಿಂದೆ ಆಡಿಯೋ ಬಿಡುಗಡೆ ಮಾಡಿದ್ದ ಮನ್ಮಿತ್ ರೈ, ನನಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಸದ್ಯ ನಾನು ಬ್ಯುಸಿನೆಸ್ ವಿಚಾರಕ್ಕೆ ವಿದೇಶಕ್ಕೆ ಬಂದಿದ್ದೇನೆ ಎಂದು ಹೇಳಿದ್ದ.

ಈ ಹಿಂದೆ ಮುತ್ತಪ್ಪ ರೈ ಜೊತೆಗಿದ್ದಾಗ ಗುಣರಂಜನ್ ಶೆಟ್ಟಿ ಮತ್ತು ಮನ್ಮಿತ್ ರೈ ಒಟ್ಟಿಗೆ ಇದ್ದವರು. ಮುತ್ತಪ್ಪ ರೈ ಸಾವಿನ ಬಳಿಕ ಇವರು ಬೇರೆ ಬೇರೆಯಾಗಿದ್ದರು. ಸದ್ಯ ಮನ್ಮಿತ್ ರೈ ವಿರುದ್ಧ ಕೊಲೆಗೆ ಸಂಚು ರೂಪಿಸಿರುವ ಆರೋಪ ಕೇಳಿಬಂದಿದ್ದು ಜಯಕರ್ನಾಟಕ ಸಂಘಟನೆ ಕಾರ್ಯಕರ್ತರು ಗುಣರಂಜನ್ ಶೆಟ್ಟಿ ಪರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ದೂರು ನೀಡಿದ್ದಾರೆ. ಅದರಲ್ಲಿ ಮನ್ವಿತ್ ರೈ ಹೆಸರು ಪ್ರಸ್ತಾಪಿಸಿದ್ದಾರೆ.
Actor Gunaranjan Shetty gets death threat of murder, Manvith rai found throwing money in Thailand. A video of this has gone viral on social media. According to the latest report, a petition has been submitted to the Karnataka Home Minister to provide security and legal action in connection with death threats to Anushka Shetty’ brother Gunaranjan Shetty. The reports are coming that the death threats are issued by friends-turned-foes Manvit Rai and Rakesh Malli.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm