ಬ್ರೇಕಿಂಗ್ ನ್ಯೂಸ್
16-06-22 05:30 pm HK News Desk ಕ್ರೈಂ
ಹಾಸನ, ಜೂ 16: ಚೈನ್ ಕೀಳಲು ಬಿಡದಿದ್ದಕ್ಕೆ ಮಹಿಳೆಯನ್ನು ಖದೀಮನೊಬ್ಬ ಕೆರೆಗೆ ತಳ್ಳಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹಾಸನ ನಗರದ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ಕಾಲು ದಾರಿಯಲ್ಲಿ ಮನೆಗೆ ಬರುವ ವೇಳೆ ಈ ಘಟನೆ ನಡೆದಿದೆ. ನೀಲ (50) ಮೃತ ಮಹಿಳೆ.
ನೀಲ ಅವರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕಳ್ಳನೊಬ್ಬ ಮಾಂಗಲ್ಯ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ನೀಲ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಿತ್ತುಕೊಂಡು ಹೋಗಲು ಬಿಡದಿದ್ದಾಗ ಆತ ಪಕ್ಕದಲ್ಲಿಯೇ ಇದ್ದ ಕೆರೆಗೆ ತಳ್ಳಿದ್ದಾನೆ.
ಕೆರೆಗೆ ಬಿದ್ದ ನೀಲ ಅವರು ಈಜಬಾರದೆ ಮೃತಪಟ್ಟಿದ್ದಾರೆ. ಇತ್ತ ವಿಷಯ ಗೊತ್ತಾಗುತ್ತಿದ್ದಂತೆಯೇ ಸ್ಥಳೀಯರು ಖದೀಮನನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಎಸ್ಪಿ ಶ್ರೀನಿವಾಸ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Chain snatcher pushes woman to lake for avoiding him by not giving the gold chain in Hassan, dies without knowing swimming. Accused arrested by police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm