ಬ್ರೇಕಿಂಗ್ ನ್ಯೂಸ್
21-06-22 02:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 21: ರಸ್ತೆ ಮಧ್ಯೆ ಕುಡಿದು ತೂರಾಡುತ್ತಿದ್ದ ಯುವಕರ ಗುಂಪನ್ನು ಪ್ರಶ್ನಿಸಿದ ಪೊಲೀಸ್ ಸಿಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಉರ್ವಾ ಠಾಣೆ ವ್ಯಾಪ್ತಿಯ ಚಿಲಿಂಬಿ ಗುಡ್ಡದಲ್ಲಿ ನಡೆದಿದ್ದು, ಘಟನೆ ಸಂಬಂಧಿಸಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಭಾನುವಾರ ರಾತ್ರಿ ಉರ್ವಾ ಪೊಲೀಸರು ಗಸ್ತಿನಲ್ಲಿದ್ದಾಗ, ತಡರಾತ್ರಿ 1.30ರ ಸುಮಾರಿಗೆ ಚಿಲಿಂಬಿ ಗುಡ್ಡದಲ್ಲಿ 8-10 ಯುವಕರು ಸಾರ್ವಜನಿಕ ಜಾಗದಲ್ಲಿ ಮದ್ಯ ಸೇವನೆ ಮಾಡುತ್ತಿದ್ದರು. ಪೊಲೀಸರು ಯುವಕರನ್ನು ಪ್ರಶ್ನಿಸಿದ ವೇಳೆ ದುರ್ನಡತೆ ತೋರಿದ್ದಾರೆ. ಅಲ್ಲದೆ, ಪೊಲೀಸ್ ಸಿಬಂದಿ ಜೊತೆ ಜಗಳ ಕಾಯ್ದು ಹಲ್ಲೆಗೆ ಯತ್ನಿಸಿದ್ದಾರೆ. ಒಬ್ಬರು ಪೊಲೀಸ್ ಸಿಬಂದಿಗೆ ಕಾಲು ಮತ್ತು ಕೈಗೆ ಗಾಯವಾಗಿದೆ.

ಈ ಬಗ್ಗೆ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪ್ರಜ್ವಿತ್, ದುರ್ಗೇಶ್, ರಕ್ಷಿತ್ ಎಂದು ಗುರುತಿಸಲಾಗಿದೆ.
A group of boys who were drinking in a public place in Chilimbi Gudda in Urwa attacked the beat police on duty in the wee hours of Sunday, June 20. The three accused who were arrested for attacking poli ce personnel, were produced in the court. The court remanded them to judicial custody till July 4.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm