ಬ್ರೇಕಿಂಗ್ ನ್ಯೂಸ್
30-09-20 11:22 am Headline Karnataka News Network ಕ್ರೈಂ
ಕಾಸರಗೋಡು, ಸೆಪ್ಟಂಬರ್ 30: ಕೊಲೆ ಯತ್ನ ಪ್ರಕರಣದಲ್ಲಿ ಬಂಧಿತನಾಗಿ ಕೋವಿಡ್ ನಿಗಾ ಕೇಂದ್ರದಲ್ಲಿದ್ದ ಪಾಸಿಟಿವ್ ಆರೋಪಿ ನಿಗಾ ಕೇಂದ್ರದಿಂದಲೇ ಪರಾರಿಯಾದ ಘಟನೆ ಸೆ.29ರಂದು ರಾತ್ರಿ ನಡೆದಿದೆ.
ಉಪ್ಪಳ ಕೈಕಂಬದ ಆದಂ ಖಾನ್ ( 24) ಪರಾರಿಯಾದ ಆರೋಪಿ. ಕಾಸರಗೋಡಿನ ಪಡನ್ನಕ್ಕಾಡ್ ನಲ್ಲಿರುವ ಕೋವಿಡ್ ನಿಗಾ ಕೇಂದ್ರದಿಂದ ಆರೋಪಿ, ಕೇಂದ್ರದ ಕಿಟಿಕಿ ಮುರಿದು ಪರಾರಿಯಾಗಿದ್ದಾನೆ. ಮುಸ್ಲಿಂ ಲೀಗ್ ಕಾರ್ಯಕರ್ತ ಉಪ್ಪಳದ ಮುಸ್ತಫಾ ಎಂಬವರ ಕೊಲೆ ಯತ್ನ ಪ್ರಕರಣದ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತಲೆಮರೆಸಿಕೊಂಡಿದ್ದ ಆದಂ ಖಾನ್ ಹಾಗೂ ಈತನ ಸಹಚರ ನೌಶಾದ್ ನನ್ನು ಪೊಲೀಸರು ಬಂಧಿಸಿದ್ದರು.
ಆರೋಪಿಯನ್ನು ನ್ಯಾಯಾಲಯದ ಪ್ರಕ್ರಿಯೆ ಬಳಿಕ ಕೋವಿಡ್ ನಿಗಾ ಕೇಂದ್ರದಲ್ಲಿರಿಸಲಾಗಿತ್ತು. ಈ ನಡುವೆ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
05-02-23 02:56 pm
HK News Desk
ಪ್ರಣಾಳಿಕೆ ಸಮಿತಿಗೆ ರಾಜಿನಾಮೆ ನೀಡಿಲ್ಲ, ನಮ್ಮಲ್ಲಿ...
04-02-23 10:17 pm
ಅಮಿತ್ ಷಾ ಸಿಡಿ ಎಕ್ಸ್ಪರ್ಟ್ ಇದ್ದಾರೆ, ಗುಜರಾತ್ ಉ...
04-02-23 05:51 pm
ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಖ್ಯಾತ ಗಾಯಕಿ ವಾಣಿ...
04-02-23 05:16 pm
ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್...
04-02-23 02:23 pm
06-02-23 04:04 pm
HK News Desk
ಬಾಂಗ್ಲಾದೇಶದಲ್ಲಿ 14 ಹಿಂದು ದೇವಾಲಯಗಳ ಧ್ವಂಸ; ರಾತ್...
06-02-23 10:53 am
ನಸುಕಿನಲ್ಲಿ ಭೀಕರ ಭೂಕಂಪ ; ತತ್ತರಿಸಿದ ಟರ್ಕಿ, ಸಿರಿ...
06-02-23 10:44 am
ಮರಣದಂಡನೆಗೆ ಗುರಿಯಾಗಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್...
05-02-23 02:16 pm
ಫೆ.6ರಂದು ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಹೆಲಿಕಾಪ...
04-02-23 02:15 pm
06-02-23 05:39 pm
Mangalore Correspondent
ರೈತರ ಸಾಲ ಮನ್ನಾ ಮಾಡಿದರೆ ದೇಶಕ್ಕೆ ನಷ್ಟವೇ ಹೊರತು ಲ...
05-02-23 09:39 pm
ಜನಾರ್ದನ ಪೂಜಾರಿ ಮೂಲಕ ಟಿಕೆಟಿಗಾಗಿ ಒತ್ತಡ ತಂತ್ರ ;...
05-02-23 05:33 pm
ಟಯರ್ ಬ್ಲಾಸ್ಟ್ ; ನಿಯಂತ್ರಣ ತಪ್ಪಿದ ಮೀನಿನ ಟೆಂಪೋ ಕ...
05-02-23 12:37 pm
ಕರಾಟೆ ಕ್ಲಾಸಿಗೆ ಬಂದಿದ್ದ ಬಾಲಕಿಗೆ ಕಿರುಕುಳ ; ಆರೋಪ...
04-02-23 10:24 pm
06-02-23 03:20 pm
Mangalore Correspondent
ರಿಯಲ್ ಎಸ್ಟೇಟ್ ನಡೆಸುತ್ತಿದ್ದ ವ್ಯಕ್ತಿಯ ಬರ್ಬರ ಹತ್...
05-02-23 09:05 pm
ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ದೋಖಾ ; ಭಾರೀ ಲಾಭ ತೋರ...
05-02-23 05:26 pm
ಧೂಳೆಬ್ಬಿಸಿ ಹೋಗಬೇಡ ಎಂದು ಹೇಳಿದ್ದಕ್ಕೆ ಟಿಪ್ಪರ್ ಹಾ...
03-02-23 11:38 pm
ಪದ್ಮಾ ರಾಯಲ್ ಚಾಲೆಂಜ್ ಸ್ಕೀಮ್ ಹೆಸರಲ್ಲಿ ನೂರಾರು ಮಂ...
03-02-23 08:42 pm