ಬ್ರೇಕಿಂಗ್ ನ್ಯೂಸ್
21-06-22 07:43 pm Mangalore Correspondent ಕ್ರೈಂ
ಮಂಗಳೂರು, ಜೂನ್ 21: ಆಡು ಸಾಕಣೆ ಫಾರ್ಮ್ ಮಾಡಿಸಿ ಕೊಡುತ್ತೇನೆ ಎಂದು ಹೇಳಿ ಕೇರಳದ ವ್ಯಕ್ತಿಯೊಬ್ಬ ಹಣ ಪಡೆದು ವಂಚಿಸಿದ ಬಗ್ಗೆ ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಹಂಪನಕಟ್ಟೆಯಲ್ಲಿ ಜ್ಯೂಸ್ ಸ್ಟಾಲ್ ಹೊಂದಿರುವ ಫೆಡ್ರಿಕ್ ಫೆರಾವೋ ಮತ್ತು ವಿಜಯ ಬರ್ಬೋಜ ಎಂಬವರಿಗೆ ಕೇರಳದ ಕೊಚ್ಚಿ ಮೂಲದ ಬೆನ್ನಿಚಾನ್ ಜೋಸೆಫ್ ಎಂಬಾತ ಪರಿಚಯ ಆಗಿದ್ದ. ಜ್ಯೂಸ್ ಅಂಗಡಿಗೆ ಉಪ್ಪಿನಕಾಯಿ, ಮಸಾಲ ಪೌಡರ್ ಮಾರಾಟ ಮಾಡಿಕೊಂಡು ಬಂದಿದ್ದರಿಂದ ಪರಿಚಯ ಆಗಿತ್ತು.
ಈ ವೇಳೆ, ತಾನು ದಾವಣಗೆರೆಯಲ್ಲಿ ಆಡು ಸಾಕಣೆ ಕೇಂದ್ರ ಹೊಂದಿದ್ದು, ಒಳ್ಳೆ ಲಾಭ ಬರುತ್ತಿದೆ ಎಂದು ಹೇಳಿದ್ದಾನೆ. ದಾವಣಗೆರೆಯಲ್ಲಿ ತನ್ನದೇ ಜಮೀನು ಹೊಂದಿದ್ದು, ನಿಮಗೆ ಬೇಕಿದ್ದರೆ ತನ್ನ ಜಮೀನಿನಲ್ಲೇ ಆಡಿನ ಫಾರ್ಮ್ ಒಂದನ್ನು ಮಾಡಿ ಕೊಡುತ್ತೇನೆ ಎಂದು ನಂಬಿಸಿದ್ದ. ಅದಕ್ಕಾಗಿ ಫೆಡ್ರಿಕ್ ಮತ್ತು ವಿಜಯ್ ಸೇರಿಕೊಂಡು ಒಟ್ಟು ಮೂರು ಲಕ್ಷ ರೂಪಾಯಿ ಹಣವನ್ನು ಬೆನ್ನಿಚಾನ್ ಕೈಗೆ ನೀಡಿದ್ದರು. ಆದರೆ ಹಣ ಪಡೆದ ಬಳಿಕ ಬೆನ್ನಿಚಾನ್ ನಾಪತ್ತೆಯಾಗಿದ್ದು, ಇತ್ತ ಹಣವೂ ಇಲ್ಲ, ಆಡಿನ ಫಾರ್ಮ್ ಕೂಡ ಇಲ್ಲ ಎನ್ನುವಂತಾಗಿದೆ. ವಂಚನೆಯ ಬಗ್ಗೆ ಫೆಡ್ರಿಕ್ ಬಂದರು ಠಾಣೆಯಲ್ಲಿ ದೂರು ನೀಡಿದ್ದಾರೆ.
A complaint is filed in Bunder police station here, accusing a man of duping two people on the pretext of setting up a goat farm. According to the details of the complaint filed Fredrick Ferrao and Vijay Barboza, they have a juice stall in Hampankatta. Bennichan Joseph, a resident of Kochi, Kerala, used to supply masala powder and pickle to their shop.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm