ಬ್ರೇಕಿಂಗ್ ನ್ಯೂಸ್
24-06-22 12:55 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 24 : ನಕಲಿ ಸಿಮ್ ಕಾರ್ಡ್, ನಕಲಿ ಬ್ಯಾಂಕ್ ಅಕೌಂಟ್ ಬಳಸಿ ಜನರಿಗೆ ಕರೆ ಮಾಡಿ ಲೋನ್, ಗಿಫ್ಟ್ ಕೊಡಿಸ್ತೀನಿ ಎಂದು ಹೇಳಿ ವಂಚಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಆಫ್ರಿಕಾ ಮೂಲದ ಫಾಸೋಯಿನ್, ಅವಲೋಹೋ ಅಡೇಯಿಂಕಾ, ಅಡ್ಜೇ ಅಂಗೇ ಅಲ್ಫ್ರೇಡ್ ಅಡೋನಿ ಬಂಧಿತರು. ತ್ರಿಪುರಾ ಮೂಲದ ವ್ಯಕ್ತಿಯಿಂದ ನಕಲಿ ಸಿಮ್ ಕಾರ್ಡ್, ಬ್ಯಾಂಕ್ ಖಾತೆಗಳನ್ನ ತರಿಸಿಕೊಳ್ತಿದ್ದ ಆರೋಪಿಗಳು, ಅದೇ ನಂಬರ್ ಗಳಿಂದ ಜನರಿಗೆ ಕರೆ ಮಾಡಿ ವಂಚಿಸುತ್ತಿದ್ದರು.

ಉದ್ಯೋಗ ಕೊಡಿಸುವುದಾಗಿ, ಲೋನ್ ಕೊಡಿಸೋದಾಗಿ, ಲಾಟರಿ ಇದೆ, ಗಿಫ್ಟ್ ಕೊಡ್ತೀನಿ ಎಂದು ಹೇಳಿಕೊಂಡು ಸಾರ್ವಜನಿಕರಿಗೆ ಕರೆ ಮಾಡುತ್ತಿದ್ದರು. ಯಾರಾದ್ರೂ ಬಲೆಗೆ ಬಿದ್ದರೆ ನಂತರ ಪ್ರೊಸೆಸಿಂಗ್ ಫೀಸ್, ಅದು ಇದು ಅಂತಾ ಹೇಳಿ ಜನರಿಂದ ತಮಗೇ ಹಣ ಹಾಕಿಸಿಕೊಳ್ತಿದ್ದರು. ತ್ರಿಪುರಾದಿಂದ ತರಿಸಿಕೊಂಡಿದ್ದ ಬ್ಯಾಂಕ್ ಖಾತೆಗಳಿಗೆ ಹಣ ಹಾಕಿಸಿಕೊಳ್ತಿದ್ದರು. ಅಕ್ರಮವಾಗಿ ಭಾರತದಲ್ಲಿ ನೆಲೆಸಿ ಇವೆಲ್ಲ ಅಕೃತ್ಯಗಳನ್ನು ಎಸಗುತ್ತಿದ್ದರು.

ಆರೋಪಿಗಳು ಯಾವುದೇ ವೀಸಾ, ಪಾಸ್ ಪೋರ್ಟ್ ಇಲ್ಲದೇ ಅಕ್ರಮವಾಗಿ ನೆಲೆಸಿದ್ದರು. ಸದ್ಯ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
3 Nigerian Nationals Arrested in Bangalore For Cheating using fake sim, cyber crime.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm