ಬ್ರೇಕಿಂಗ್ ನ್ಯೂಸ್
24-06-22 10:33 pm HK News Desk ಕ್ರೈಂ
ಬೀದರ್, ಜೂನ್ 24 : ಯುವತಿಯೊಬ್ಬಳು ನಗ್ನ ವಿಡಿಯೋ ತೋರಿಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿರುವುದಾಗಿ ಬೀದರ್ ಜಿಲ್ಲೆಯ ಬಿಜೆಪಿ ಮುಖಂಡರೊಬ್ಬರು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಿಎಸ್ ಎನ್ ಎಲ್ ಸಲಹಾ ಸಮಿತಿ ಸದಸ್ಯರೂ ಆಗಿರುವ ಸಂಗಮೇಶ ನಾಸಿಗಾರ ವಿಡಿಯೋ ಬ್ಲಾಕ್ಮೇಲ್ ಬಗ್ಗೆ ದೂರು ನೀಡಿರುವ ಬಿಜೆಪಿ ಮುಖಂಡ. ಫೇಸ್ ಬುಕ್ ನಲ್ಲಿ ಬೆಂಗಳೂರಿನವಳೆಂದು ಪರಿಚಯಿಸಿಕೊಂಡು ನಂತರ ವಾಟ್ಸಪ್ ನಂಬರ್ ಪಡೆದು ಚಾಟಿಂಗ್ ಮಾಡಿದ್ದಾಳೆ. ಆನಂತರ ವಿಡಿಯೋ ಕಾಲ್ ಮಾಡಿ, ಒಂದೆರಡು ದಿನ ಆತ್ಮೀಯವಾಗಿ ಮಾತನಾಡಿದ್ದಳು. ತಿಂಗಳ ಹಿಂದೆ ವಿಡಿಯೋ ಕರೆಯಲ್ಲಿ ಮಾತಾಡುತ್ತಿದ್ದಾಗಲೇ ನಗ್ನವಾದ ಯುವತಿ, ಅದನ್ನು ರೆಕಾರ್ಡ್ ಮಾಡಿಕೊಂಡು, ಹಣಕ್ಕಾಗಿ ಬ್ಲ್ಯಾಕ್ ಮೆಲ್ ಮಾಡುತ್ತಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹಣಕ್ಕಾಗಿ ಯುವತಿಯ ಕಿರುಕುಳ ಜಾಸ್ತಿಯಾಗಿದ್ದು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿರುವುದಾಗಿ ಸಂಗಮೇಶ ನಾಸಿಗಾರ ತಿಳಿಸಿದ್ದಾರೆ. ಇತ್ತೀಚೆಗೆ ವಿಡಿಯೋ ಕರೆ ಮಾಡಿ ಬ್ಲಾಕ್ಮೇಲ್ ಮಾಡುವ ದಂಧೆ ಹೆಚ್ಚುತ್ತಿರುವ ಬಗ್ಗೆ ಹೆಡ್ ಲೈನ್ ಕರ್ನಾಟಕ ಎರಡು ದಿನಗಳ ಹಿಂದೆ ವಿಶೇಷ ವರದಿ ಮಾಡಿತ್ತು.
Bidar BJP leader trapped in Sextortion, blackmailed of releasing videos.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm