ಬ್ರೇಕಿಂಗ್ ನ್ಯೂಸ್
27-06-22 06:29 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 27 : ಮಹಿಳೆಯನ್ನು ಮಾತುಕತೆ ನೆಪದಲ್ಲಿ ಕರೆದಿದ್ದ ಪರಿಚಯದ ಆಟೋ ಚಾಲಕನೊಬ್ಬ ಇರಿದು ಕೊಲೆಗೈದ ಘಟನೆ ಮಾಣಿ ಬಳಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಪುತ್ತೂರು- ಮಾಣಿ ಹೆದ್ದಾರಿಯ ನೇರಳಕಟ್ಟೆ ಸಮೀಪ ಹೆದ್ದಾರಿ ಬದಿಯಲ್ಲಿ ಹಾಡಹಗಲೇ ಚೂರಿಯಿಂದ ಇರಿದು ಆಟೋ ಚಾಲಕ ಪರಾರಿಯಾಗಿದ್ದಾನೆ. ವಿಟ್ಲ ಸಮೀಪದ ಅನಂತಾಡಿ ನಿವಾಸಿ ಶಕುಂತಲಾ (35) ಮೃತ ಮಹಿಳೆ. ಪರಿಚಯದ ವ್ಯಕ್ತಿಯಾಗಿದ್ದರಿಂದ ಮಹಿಳೆ ಹೆದ್ದಾರಿ ಬದಿಯ ಜನಪ್ರಿಯ ಹೊಟೇಲ್ ಬಳಿ ತನ್ನ ಸ್ಕೂಟರ್ ನಿಲ್ಲಿಸಿ ಮಾತುಕತೆ ಮಾತನಾಡುತ್ತಿದ್ದರು. ಈ ವೇಳೆ, ಯಾವುದೋ ಕಾರಣಕ್ಕೆ ಜಗಳ ನಡೆದು ಆಟೋ ಚಾಲಕ ತನ್ನ ಕೈಯಲ್ಲಿದ್ದ ಚೂರಿಯಿಂದ ತಲೆ, ಕುತ್ತಿಗೆ ಭಾಗಕ್ಕೆ ಇರಿದಿದ್ದಾನೆ.
ಚೂರಿಯಿಂದ ಇರಿಯಲ್ಪಟ್ಟು ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಂಗಳೂರಿನ ಆಸ್ಪತ್ರೆ ತಲುಪುವ ಮೊದಲೇ ಮಹಿಳೆ ಸಾವು ಕಂಡಿದ್ದಾರೆ. ಶಕುಂತಳಾ ಪುತ್ತೂರಿನಲ್ಲಿ ಪತಿಯ ಜೊತೆ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದರು. ಈಕೆ ಮೂರು ಮಕ್ಕಳ ತಾಯಿಯಾಗಿದ್ದು ಯಾವ ಕಾರಣಕ್ಕೆ ಮಾತುಕತೆ ಇತ್ತು. ಚೂರಿಯಿಂದ ಇರಿದಿದ್ದು ಯಾಕೆ, ಅಂಥ ದ್ವೇಷ ಏನಿತ್ತು ಅನ್ನೋದು ತಿಳಿದುಬಂದಿಲ್ಲ. ವಿಟ್ಲದಲ್ಲಿ ಆಟೋ ಓಡಿಸುತ್ತಿದ್ದ ಚಾಲಕ ಮಹಿಳೆಗೆ ಪರಿಚಯಸ್ಥನೇ ಆಗಿದ್ದು ವಿಟ್ಲ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore 35 year old woman brutally murdered in Mani by Auto driver. The deceased has been identified as Shakuntala. She was immediately rushed to the hospital but she breathed her last on the way. The reason for his murder is still not know.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm