ಬ್ರೇಕಿಂಗ್ ನ್ಯೂಸ್
27-06-22 07:53 pm HK News Desk ಕ್ರೈಂ
ನವದೆಹಲಿ, ಜೂ 27: ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ಪಿ.ಪಿ.ಮಾಧವನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿ ಪಿ.ಪಿ.ಮಾಧವನ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ.
ಉದ್ಯೋಗ ಮತ್ತು ಮದುವೆಯ ಭರವಸೆ ನೀಡಿ ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ದೂರು ನೀಡಿದ್ದಾಳೆ. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಹಿಳೆ ದೆಹಲಿಯ ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರು ನೀಡಿದ ಮಹಿಳೆಯ ಪತಿ ಕಾಂಗ್ರೆಸ್ ಕಚೇರಿಯಲ್ಲಿ ಹೋರ್ಡಿಂಗ್ ಗಳನ್ನು ಹಾಕುತ್ತಿದ್ದರು ಎನ್ನಲಾಗಿದ್ದು, ಅವರು 2020 ರಲ್ಲಿ ನಿಧನರಾದ ಬಳಿಕ ಕಾರ್ಯದರ್ಶಿ ಪಿ.ಪಿ.ಮಾಧವನ್ ಅವರು ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.
ದೂರಿನ ಹಿನ್ನೆಲೆಯಲ್ಲಿ ಜೂನ್ 26ರಂದು ದೆಹಲಿಯ ಉತ್ತಮ್ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ, ಮಹಿಳೆಯನ್ನು ದೆಹಲಿಯ ಡಿಡಿಯು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಪೊಲೀಸರು ಆಕೆಗೆ ವೈದ್ಯಕೀಯ ಚಿಕಿತ್ಸೆ ನೀಡಿದರು. ಮಹಿಳೆಯ ದೂರಿನ ಪ್ರಕಾರ, 2022 ರ ಫೆಬ್ರವರಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿತ್ತು ಎಂದು ಆರೋಪಿಸಲಾಗಿದೆ.
A rape case has been registered against Congress leader Sonia Gandhi's personal assistant PP Madhavan. Delhi police issued a statement regarding the case in which they said that an FIR has been registered in Delhi's Uttam Nagar police station under sections 376 and 506 of the Indian Penal Code (IPC).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm