ಬ್ರೇಕಿಂಗ್ ನ್ಯೂಸ್
30-06-22 07:14 pm HK News Desk ಕ್ರೈಂ
ಅಗರ್ತಲಾ, ಜೂ 30: ಕಳೆದ ವರ್ಷ ನಾಲ್ಕೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಪ್ರಕರಣದಲ್ಲಿ ತಪ್ಪಿತಸ್ಥನೆಂದು ಸಾಬೀತಾದ ಆರೋಪಿಗೆ ತ್ರಿಪುರಾದ ಖೋವೈ ಜಿಲ್ಲಾ ನ್ಯಾಯಾಲಯವು ಗಲ್ಲುಶಿಕ್ಷೆ ವಿಧಿಸಿದೆ.
ಖೋವೈ ಜಿಲ್ಲೆಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಮರಣದಂಡನೆ ವಿಧಿಸಿದ ಮೊದಲ ನಿದರ್ಶನ ಇದಾಗಿದ್ದು, ಅಪರಾಧಿ ಕಾಳಿಚರಣ್ಗೆ ಮರಣದಂಡನೆ ವಿಧಿಸಲಾಗಿದೆ. ಈ ಹಿಂದೆ ಆರೋಪಿ ಸಾಕ್ಷ್ಯಾಧಾರಗಳಿಂದ ತಪ್ಪಿಸಿಕೊಂಡಿದ್ದನು. ಸತತ ವಿಚಾರಣೆಯ ಬಳಿಕ ಸುಳ್ಳು ಮಾಹಿತಿ ಹಂಚಿಕೊಂಡಿರುವುದು ಸಾಬೀತಾಗಿದ್ದು ಅಪರಾಧಿಗೆ ಗಲ್ಲು ಶಿಕ್ಷೆಗೆ ಗುರಿಪಡಿಸಲಾಗಿದೆ.
ತ್ರಿಪುರಾದ ಖೋವೈ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶಕರಿ ದಾಸ್ ಅವರು ತನಿಖಾಧಿಕಾರಿ ಬಿದೀಶ್ವರ್ ಸಿನ್ಹಾರ ವರದಿಯನ್ನು ಪರಿಶೀಲನೆ ನಡೆಸಿದ ಬಳಿಕ ಮರಣದಂಡನೆಗೆ ಆದೇಶಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 35 ಸಾಕ್ಷಿಗಳನ್ನು ದಾಖಲಿಸಲಾಗಿದೆ.
2021ರ ಫೆಬ್ರವರಿ 22ರಂದು ಖೋವೈ ಜಿಲ್ಲೆಯ ಟೆಲಿಯಮುರಾದ ಡಸ್ಕಿ ಪ್ರದೇಶದಿಂದ 4 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಅದಾದ 6 ದಿನಗಳ ಬಳಿಕ ಗಾಯಗೊಂಡ ಸ್ಥಿತಿಯಲ್ಲಿ ಕಾಡಿನಲ್ಲಿ ಬಿದ್ದಿದ್ದ ಆಕೆಯ ಮೃತದೇಹವನ್ನು ಹೊರತೆಗೆಯಲಾಗಿತ್ತು.
The Khowai District Court in Tripura on Wednesday sentenced a man to death for raping and murdering a minor child in February last year. District court and special POCSO Act judge Shankari Das passed the death sentence after a year of submissions and trial.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm