ಬ್ರೇಕಿಂಗ್ ನ್ಯೂಸ್
01-10-20 05:30 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ರಾತ್ರಿ ವೇಳೆ ಬೈಕ್ ಗಳನ್ನು ಕಳವು ಮಾಡಿ, ವಿವಿಧೆಡೆ ಮಾರಾಟ ಮಾಡುತ್ತಿದ್ದ ಚರಣ್ ರಾಜ್ (20) ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿ, ಕಳೆದ ಎರಡು ವರ್ಷಗಳಲ್ಲಿ ವಿವಿಧೆಡೆ ಬೈಕ್ ಕಳವು ಮಾಡಿರುವ ಆರೋಪ ಹೊತ್ತಿದ್ದಾನೆ. ಈತ ವಿಜಯ್ ಮತ್ತು ಸುಮಂತ್ ಎಂಬವರ ಜೊತೆ ಸೇರಿ ಎ.ಜೆ.ಆಸ್ಪತ್ರೆ ಮತ್ತು ಯೆಯ್ಯಾಡಿ ಆಸುಪಾಸಿನಲ್ಲಿ ಬೈಕ್ ಕಳವು ಮಾಡುತ್ತಿದ್ದ. ಈಗ ಎರಡು ಸ್ಪ್ಲೆಂಡರ್ ಬೈಕ್ ಜೊತೆ ಚರಣ್ ರಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ. ವಶಕ್ಕೆ ಪಡೆದ ಎರಡು ಬೈಕ್ ಗಳ ಮೌಲ್ಯ 96 ಸಾವಿರ ರೂ. ಆಗಿರುತ್ತದೆ. ಚರಣ್ ವಿರುದ್ಧ ಈ ಹಿಂದೆ ಕಾವೂರು ಠಾಣೆಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ರವರ ಮಾರ್ಗದರ್ಶನದಂತೆ ಅರುಣಾಂಶಗಿರಿ, ಉಪ ಪೊಲೀಸ್ ಆಯುಕ್ತರು ಮತ್ತು ವಿನಯ್ ಗಾಂವಕರ್ ಉಪ ಪೊಲೀಸ್ ಆಯುಕ್ತರು ಅಪರಾಧ ಹಾಗೂ ಸಂಚಾರ ಇವರ ನಿರ್ದೇಶನದಂತೆ ಹಾಗೂ ಎಮ್ ಜಗದೀಶ್ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ಕೇಂದ್ರ ವಿಭಾಗದವರ ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕರಾದ ಸವಿತ ತೇಜ ಪಿ.ಡಿ, ಪಿ.ಎಸ್.ಐ ಅನಿತಾ ನಿಕ್ಕಂ, ಪಿ.ಎಸ್.ಐ ಜ್ಙಾನಶೇಖರ, ಎ.ಎಸ್.ಐ ಶಶಿಧರ್ ಶೆಟ್ಟಿ ಮತ್ತು ಸಿಬ್ಬಂದಿಗಳಾದ ಜಯಾನಂದ, ಉಮೇಶ್ ಕೊಟ್ಟಾರಿ, ರಾಘವೇಂದ್ರ, ನಾಗರಾಜ್ ರವರು ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm