ಬ್ರೇಕಿಂಗ್ ನ್ಯೂಸ್
13-07-22 05:33 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 13 : ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ.
ರಾಮನಗರ ಹೊರವಲಯದ ಬಸವನಪುರ ಗ್ರಾಮದಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಅಕ್ರಮವಾಗಿ ವಿದೇಶಿ ಪ್ರಜೆಗಳು ಬಂದು ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಮೊಹಮ್ಮದ್ ಸೊಹಿಲ್ ರಾಣಾ, ಜುಲ್ಫಿಕರ್ ಅಲಿ, ಉಜಲ್, ಮೊಹಮ್ಮದ್ ಮಿನ್ಹಾ ಜುಲ್ ಹುಸ್ಸೆನ್, ಮುಸ್ಸಾ ಶೇಖ್, ರಹೀಂ, ಮತ್ತು ಆರಿ ಫುಲ್ ಇಸ್ಲಾಂ ಎಂಬುವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಮಾಹಿತಿ ನೀಡಿದ್ದಾರೆ.

ಬಾಂಗ್ಲಾದಲ್ಲಿ ಉದ್ಯೋಗ ಸಿಗದ ಕಾರಣ ರಾಮನಗರಕ್ಕೆ ಬಂದಿರುವುದಾಗಿ ಹೇಳಿಕೊಂಡಿದ್ದ ಇವರನ್ನು ಮದ್ರಾಸ್ನಿಂದ ಗಾರ್ಮೆಂಟ್ಸ್ನ ಪಿಆರ್ಒ ಕರೆತಂದಿದ್ದರು ಎಂಬ ಸತ್ಯವನ್ನು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಒಡಿಶಾ, ಅಸ್ಸಾಂ, ಬಶ್ಚಿಮ ಬಂಗಾಳ ರಾಜ್ಯಗಳ ಗುರುತಿನ ಚೀಟಿ, ಆಧಾರ್ ಕಾರ್ಡ್ಗಳ ಮೂಲಕ ಇಲ್ಲಿಗೆ ಒಟ್ಟು 8 ಮಂದಿ ಬಂದಿದ್ದಾರೆ. ಈಗಾಗಲೇ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ. ಇವರೊಂದಿಗೆ ಇದ್ದ ಓರ್ವ ಮಹಿಳೆ ತಲೆ ಮರೆಸಿಕೊಂಡಿದ್ದಾಳೆ. ಆಕೆಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
In a key development, 7 illegal Bangladesh nationals, who were working and staying in Karnataka, were arrested by the Ramnagara police on Tuesday. All these illegal immigrants were working at Link App Garments in Basvanapura village. The Bangladeshi gang entered India via Assam. The police, who got the tip-off, arrested 7 of them and launched an investigation into their network. According to police sources, the illegal immigrants had obtained their Aadhaar cards in Assam and had used their identity to secure a job at the local garment company.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm