ಬ್ರೇಕಿಂಗ್ ನ್ಯೂಸ್
15-07-22 08:28 pm HK News Desk ಕ್ರೈಂ
ನವದೆಹಲಿ, ಜುಲೈ 15 : 16 ವರ್ಷದ ಹುಡುಗಿಯನ್ನು ಅಪಹರಿಸಿದ ನಾಲ್ವರಿದ್ದ ಯುವಕರ ಗುಂಪು ಚಲಿಸುತ್ತಿದ್ದ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದಕ್ಷಿಣ ದೆಹಲಿಯಲ್ಲಿ ನಡೆದಿದ್ದು ಘಟನೆ ಬೆಳಕಿಗೆ ಬಂದ ಕೂಡಲೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಲೈ 6 ರಂದು ಸಂಹೆ ದೆಹಲಿಯ ವಸಂತ ವಿಹಾರ್ ಮಾರುಕಟ್ಟೆ ಬಳಿಯಿಂದ ಜಾಲಿ ರೈಡ್ ಹೋಗೋಣ ಎಂದು ಇಬ್ಬರು ಪರಿಚಿತ ಯುವಕರು 16 ವರ್ಷದ ಹುಡುಗಿಯನ್ನು ಕೊಂಡೊಯ್ದಿದ್ದು ಆನಂತರ ನಗರದಲ್ಲಿ ಸುತ್ತಾಡಿದ್ದಾರೆ. ಈ ವೇಳೆ, ಮದ್ಯದ ಬಾಟಲಿಯನ್ನೂ ಪಡೆದಿದ್ದು ಕಾರಿನಲ್ಲಿ ಹುಡುಗಿಗೂ ಕುಡಿಸಿ ಬಳಿಕ ಕಿರಾತಕರು ಅತ್ಯಾಚಾರ ಎಸಗಿದ್ದಾರೆ. ಕಾರನ್ನು ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ ಕೃತ್ಯ ಎಸಗಿದ್ದಾಗಿ ಹುಡುಗಿ ಪೊಲೀಸರಿಗೆ ತಿಳಿಸಿದ್ದಾಳೆ.
ಘಟನೆ ಬಗ್ಗೆ ಯುವತಿ ತನ್ನ ತಂದೆಗೆ ತಿಳಿಸಿದ್ದು ಆಸ್ಪತ್ರೆಗೆ ದಾಖಲಾಗಿದ್ದಾಳೆ. ನಂತರ ಸಂತ್ರಸ್ತೆಯನ್ನು ವಿಚಾರಣೆ ಮಾಡಿದ ಪೊಲೀಸರು ಆರೋಪಿಗಳನ್ನು ಕಂಡುಹಿಡಿದಿದ್ದಾರೆ. ಯುವತಿಯ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಮನೋಜ್ ಕುಮಾರ್ (25), ರೂಪೇಶ್ ಕುಮಾರ್ (35), ಮೊಹಮ್ಮದ್ ಆರಿಫ್ (23) ಎಂದು ಗುರುತಿಸಲಾಗಿದ್ದು, ಎಲ್ಲರೂ ಟ್ಯಾಕ್ಸಿ ಚಾಲಕರಾಗಿದ್ದಾರೆ.
ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಿಂದ ಎರಡು ದಿನಗಳ ನಂತರ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, 23, 25 ಮತ್ತು 35 ವರ್ಷ ವಯಸ್ಸಿನ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಾಲಕಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯಾಗಿದ್ದು ತನ್ನ ಗೆಳೆಯನ ಮನೆಗೆ ಹೋಗಿ ಮರಳುತ್ತಿದ್ದಾಗ ಯುವಕರ ಗುಂಪು ಕೃತ್ಯ ಎಸಗಿದ್ದರು.
Delhi | Three men arrested for allegedly gang-raping a 16-year-old girl in a moving car. She was picked by 2 of the 3 accused from Vasant Vihar. As per Police, they went to Mahipalpur, consumed liquor, took her to a secluded placed&raped her. FIR registered u/s of IPC & POCSO Act
— ANI (@ANI) July 15, 2022
A 16-year-old girl was gang-raped in a moving car in the national capital. She was first kidnapped from near her home by 2 of the 3 accused from Vasant Vihar and then was gang-raped inside the car, police said. In this regard, three men have been arrested.As per updates from police, the accused went to Mahipalpur, consumed liquor, and then took the girl to a secluded placed and raped her. Police said FIR registered against the accused.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm