ಬ್ರೇಕಿಂಗ್ ನ್ಯೂಸ್
06-08-22 12:54 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 6: ಬೆಂಗಳೂರು ನಗರದಲ್ಲಿ ಮೊದಲ ಬಾರಿಗೆ ಅತೀ ಹೆಚ್ಚು ಮೌಲ್ಯದ ಹೆರಾಯಿನ್ ಅನ್ನು ಡಿಆರ್ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಸಿಟಿ ರೈಲ್ವೆ ಸ್ಟೇಷನ್ ಬಳಿ 112 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ.
ಪ್ರಕರಣ ಸಂಬಂಧಿಸಿ ತಮಿಳುನಾಡಿನ ತೇಲಿ ಮೂಲದ ವ್ಯಕ್ತಿಯನ್ನು ಬಂಧನ ಮಾಡಲಾಗಿದೆ. ದಕ್ಷಿಣ ಆಫ್ರಿಕಾದ ಇಥ್ಯೋಪಿಯಾದಿಂದ ಹೆರಾಯಿನ್ ತೆಗೆದುಕೊಂಡು ಬಂದಿದ್ದ ಆರೋಪಿ, ಬೆಂಗಳೂರು ಏರ್ ಪೋರ್ಟ್ ಮೂಲಕ ಸಿಟಿ ರೈಲ್ವೆ ಸ್ಟೇಷನ್ಗೆ ಹೊರಟಿದ್ದ.
ರೈಲಿನಲ್ಲಿ ಬೆಂಗಳೂರಿನಿಂದ ದೆಹಲಿಗೆ ತಲುಪಿಸಲು ಪ್ಲಾನ್ ಮಾಡಿಕೊಂಡಿದ್ದ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಡಿಆರ್ಐ ಅಧಿಕಾರಿಗಳು ಸಿಟಿ ರೈಲ್ವೇ ಸ್ಟೇಷನ್ ಬಳಿ ವ್ಯಕ್ತಿಯನ್ನು ಬಂಧಿಸಿದ್ದಾರೆ. ಜೊತೆಗೆ 112 ಕೋಟಿ ರುಪಾಯಿ ಮೌಲ್ಯದ 16 ಕೆಜಿ ಹೆರಾಯಿನ್ ವಶಕ್ಕೆ ಪಡೆದಿದ್ದಾರೆ. ಇಷ್ಟೊಂದು ಭಾರೀ ಪ್ರಮಾಣದಲ್ಲಿ ಒಂದೇ ಬಾರಿಗೆ ಹೆರಾಯಿನ್ ವಶಕ್ಕೆ ಪಡೆದಿದ್ದು ರಾಜ್ಯದಲ್ಲಿ ಇದೇ ಮೊದಲು.
Officers of the Directorate of Revenue Intelligence (DRI) have arrested a man with 16 kilograms of heroin — valued at Rs 112 crore — from Bengaluru railway station. Officials say the man had concealed the drugs in a false cavity inside his suitcase, a trolley bag. The man had arrived in Bengaluru from Addis Ababa in Ethiopia, and had boarded the train travelling to Delhi, when he was intercepted by DRI officials. It has been reported that the man managed to evade checks and customs when he landed at Bengaluru airport from Ethiopia.
11-01-25 02:11 pm
HK News Desk
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
G Parameshwara: ನಕ್ಸಲರು ತಮ್ಮಲ್ಲಿದ್ದ ಶಸ್ತ್ರಾಸ್...
10-01-25 07:03 pm
NT chairman SN Subrahmanyan: ಇನ್ಫೋಸಿಸ್ ನಾರಾಯಣ...
10-01-25 02:44 pm
Car Accident, Chamarajanagar: ಶಬರಿಮಲೆ ಯಾತ್ರಿಕ...
10-01-25 02:06 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
11-01-25 04:57 pm
Mangaluru Correspondent
Lava Kusha Jodukare Kambala, Mangalore; ತೃತೀಯ...
11-01-25 02:25 pm
Mangalore Annamalai, Naxals: ನಕ್ಸಲ್ ಶರಣಾಗತಿ ಬ...
11-01-25 12:44 pm
Mangalore, Missing, Marriage; ಮುಸ್ಲಿಂ ಯುವತಿಯನ...
10-01-25 11:14 pm
Mini Olympics, Mangalore- Uudpi: ಜ.17ರಿಂದ 23...
10-01-25 06:23 pm
10-01-25 11:05 pm
HK News Desk
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm