ಬ್ರೇಕಿಂಗ್ ನ್ಯೂಸ್
07-08-22 08:57 pm HK News Desk ಕ್ರೈಂ
ನವದೆಹಲಿ, ಆಗಸ್ಟ್ 7: ಸಿರಿಯಾದ ಐಸಿಸ್ ಪರ ಉಗ್ರವಾದಿ ಚಟುವಟಿಕೆಯಲ್ಲಿ ತೊಡಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ರಾಷ್ಟೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದಾರೆ. ರಾಜಧಾನಿ ದೆಹಲಿಯ ಬಾಟ್ಲಾ ಹೌಸ್ ನಲ್ಲಿ ಮೊಹಸಿನ್ ಅಹ್ಮದ್ ಎಂಬಾತನನ್ನು ಶನಿವಾರ ಬಂಧಿಸಲಾಗಿದೆ ಎಂದು ಎನ್‌ಐಎ ಹೇಳಿದೆ.
ಮೊಹ್ಸಿನ್ ಅಹ್ಮದ್ ಮೂಲತಃ ಬಿಹಾರದ ಪಾಟ್ನಾ ನಿವಾಸಿಯಾಗಿದ್ದು ಐಸಿಸ್ ಸಕ್ರಿಯ ಸದಸ್ಯನಾಗಿದ್ದ. ಭಾರತದಲ್ಲಿ ಮತ್ತು ವಿದೇಶಗಳಿಂದ ಐಸಿಸ್ ಒಲವುಳ್ಳ ಜನರಿಂದ ನಿಧಿ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿಸಿದ್ದ. ಸಂಗ್ರಹಿತ ಹಣವನ್ನು ಐಸಿಸ್ ಚಟುವಟಿಕೆಗಾಗಿ ಕ್ರಿಪ್ಟೋಕರೆನ್ಸಿ ರೂಪದಲ್ಲಿ ಸಿರಿಯಾ ಮತ್ತು ಇತರ ಪ್ರದೇಶಗಳಿಗೆ ಕಳುಹಿಸುತ್ತಿದ್ದ ಎನ್ನುವ ಮಾಹಿತಿಯನ್ನು ಎನ್‌ಐಎ ಪತ್ತೆಹಚ್ಚಿದೆ.

ವಾರದ ಹಿಂದೆ ಐಸಿಸ್ ಜತೆ ಸಂಪರ್ಕದಲ್ಲಿ ಮೂವರು ಶಂಕಿತ ಆರೋಪಿಗಳನ್ನು ಎನ್‌ಐಎ ಕರ್ನಾಟಕದಲ್ಲಿ ಬಂಧಿಸಿತ್ತು. ಕಳೆದ ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮತ್ತು ತುಮಕೂರಿನ ಎರಡು ಪ್ರದೇಶಗಳಲ್ಲಿ ಎನ್‌ಐಎ ದಾಳಿ ನಡೆಸಿ ಮೂವರನ್ನು ವಶಕ್ಕೆ ತೆಗೆದುಕೊಂಡಿತ್ತು. ಈ ಪೈಕಿ ಸಾಜಿದ್ ಮಕ್ರಾನಿ ಮಹಾರಾಷ್ಟ್ರ ಮೂಲದವನಾಗಿದ್ದು, ತುಮಕೂರಿನ ಯುನಾನಿ ಕಾಲೇಜಿನಲ್ಲಿ ಮೂರನೇ ವರ್ಷ ವಿದ್ಯಾರ್ಥಿಯಾಗಿದ್ದ.
ಐಸಿಸ್ ಚಟುವಟಿಕೆಗಳಿಗೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಮಧ್ಯಪ್ರದೇಶ, ಗುಜರಾತ್, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ ರಾಜ್ಯಗಳ 13 ಸ್ಥಳಗಳಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ್ದರು.
Ahead of Independence Day the National Investigation Agency (NIA) conducted search operations in Delhi and arrested one accused who was allegedly involved in the activities of ISIS module case.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm