ಬ್ರೇಕಿಂಗ್ ನ್ಯೂಸ್
10-08-22 01:36 pm HK News Desk ಕ್ರೈಂ
ಮಥುರಾ,ಆಗಸ್ಟ್ 10: ಅಕ್ರಮ ಸಂಬಂಧದ ಬಗ್ಗೆ ನಡೆದ ಗಲಾಟೆಯಲ್ಲಿ ಹೆಂಡತಿಯೇ ಗಂಡನಿಗೆ ಬೆಂಕಿ ಹಚ್ಚಿ ಕೊಂದಿರುವ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ನಡೆದಿದೆ.
ಹೆಂಡತಿಗೆ ಅಕ್ರಮ ಸಂಬಂಧ ಇರುವ ಬಗ್ಗೆ ಗಂಡ ವಿರೋಧಿಸುತ್ತಿದ್ದ, ಇದೇ ವಿಷಯಕ್ಕೆ ಇಬ್ಬರ ನಡುವೆ ಪರಸ್ಪರ ಜಗಳವಾಗುತ್ತಿತ್ತು. ಅಕ್ರಮ ಸಂಬಂಧವನ್ನು ವಿರೋಧಿಸಿದ್ದಕ್ಕೆ ದಂಪತಿ ನಡುವೆ ವಾಗ್ವಾದ, ಹೊಡೆದಾಟ ನಡೆದಿದ್ದು, ನಿನ್ನೆ ರಾತ್ರಿ ಗಂಡ ನಿದ್ದೆಯಲ್ಲಿದ್ದಾಗ ರೇಖಾ ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿದ್ದಾಳೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಿದ್ರೆಯಿಂದ ಎದ್ದ ಚಮನ್ ಪ್ರಕಾಶ್ನ ಕಿರುಚಾಟ ಕೇಳಿ ಅಕ್ಕಪಕ್ಕದವರು ಓಡಿ ಬಂದು ಬೆಂಕಿ ನಂದಿಸಿ, ಅವರನ್ನು ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ, ತೀವ್ರ ಸುಟ್ಟ ಗಾಯಗಳಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ. ಗಂಡನನ್ನು ಕೊಂದ ರೇಖಾ ಈಗ ಜೈಲು ಪಾಲಾಗಿದ್ದಾಳೆ.
A woman allegedly set her husband on fire using petrol in Mathura district of Agra division in Uttar Pradesh on Monday night. The man died at a hospital in Delhi on Tuesday as he had suffered 80 per cent burns. The incident has been reported from Kosikalan town.According to sources, the woman, identified as Rekha, had an extra-marital affair and her husband, Chaman Prakash, raised doubts about it. On Monday, an altercation broke out between the couple and, later in the night, when Chaman Prakash was fast asleep, Rekha allegedly poured petrol on him and set him afire.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm