ಬ್ರೇಕಿಂಗ್ ನ್ಯೂಸ್
17-08-22 10:52 pm Mangalore Correspondent ಕ್ರೈಂ
ಬಜ್ಪೆ, ಆ.17 : ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ಆರೋಪದಲ್ಲಿ ಓರ್ವನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿ ಭಟ್ಕಳ ಮೂಲದವರು ಎಂದು ತಿಳಿದುಬಂದಿದೆ. ಬಂಧಿತನಿಂದ 24 ಕ್ಯಾರೆಟ್ ನ 11.78 ಲಕ್ಷ ರೂ. ಮೌಲ್ಯದ 224 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಟ್ಕಳ ಮೂಲದ ಪ್ರಯಾಣಿಕ ಚಿನ್ನವನ್ನು ಅಂಡಾಕಾರದಲ್ಲಿ ತನ್ನ ದೇಹದ ಒಳಗೆ ಒಟ್ಟುಕೊಂಡು ಸಾಗಿಸುತ್ತಿದ್ದ. ಈ ವೇಳೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆಗೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
Sleuths of Mangaluru Customs have seized 224 grams gold of 24-carat purity valued at Rs 11,78,240 from a male passenger hailing from Bhatkal, who arrived here at the international airport from Dubai by Spicejet flight SG 60. The gold was extracted from an oval shaped object which was concealed with the precious metal kept in powder form that was tucked away in the passenger's body.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm