ಬ್ರೇಕಿಂಗ್ ನ್ಯೂಸ್
20-08-22 01:27 pm HK News Desk ಕ್ರೈಂ
ಗುವಾಹಟಿ, ಆಗಸ್ಟ್ 20: ಪೊಲೀಸರಿಗೆ ಲಂಚ ನೀಡಲು ಸಾಧ್ಯವಾಗದ ಕಾರಣ ವಿವಾಹಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಮ್ರೂಪ್ ಜಿಲ್ಲೆಯ ಅಮಿಂಗ್ಗಾಂವ್ ಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ.
ಗುರುವಾರ ರಾತ್ರಿ ಭುವನೇಶ್ವರ್ ಪಾಲ್ ತನ್ನ ಪತ್ನಿ ಜೊತೆ ಸಣ್ಣ ಜಗಳವಾಡಿಕೊಂಡಿದ್ದಾನೆ. ಈ ವಿಚಾರವಾಗಿ ಆತನ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾಳೆ. ಆಕೆಯ ಸಮ್ಮುಖದಲ್ಲೇ ರಾಜಿ ಸಂಧಾನ ಮಾಡುವ ಮೂಲಕ ಸಮಸ್ಯೆ ಬಗೆಹರಿಸಲು ಪೊಲೀಸರು ಭುವನೇಶ್ವರ್ ಅವರನ್ನು ಠಾಣೆಗೆ ಕರೆಸಿಕೊಂಡಿದ್ದಾರೆ. ಈ ವೇಳೆ ಮಾತುಕತೆ ಮೂಲಕ ಇಬ್ಬರ ನಡುವಿನ ಸಮಸ್ಯೆ ಬಗೆಹರಿಸಲಾಗಿದೆ.
40 ಸಾವಿರ ರೂ. ಬೇಡಿಕೆ ಇಟ್ಟ ಅಧಿಕಾರಿ;
ಇಬ್ಬರ ನಡುವಿನ ಸಮಸ್ಯೆ ಇತ್ಯರ್ಥಗೊಂಡ ಬಳಿಕ, ಭುವನೇಶ್ವರ್ನನ್ನು ಜೈಲಿಗೆ ಕಳುಹಿಸದಿರಲು 40 ಸಾವಿರ ರೂಪಾಯಿಗೆ ಪೊಲೀಸ್ ಅಧಿಕಾರಿಯೋರ್ವ ಬೇಡಿಕೆ ಇಟ್ಟಿದ್ದಾನೆ. ಹಣ ನೀಡದಿದ್ದರೆ ಜೈಲಿಗೆ ಕಳುಹಿಸುವುದಾಗಿ ಯುವಕನಿಗೆ ಬೆದರಿಕೆ ಹಾಕಿದ್ದಾರಂತೆ. ಹಣ ಜೋಡಿಸಲುವಲ್ಲಿ ವಿಫಲನಾಗಿರುವ ಆತ ಮನೆಯಲ್ಲಿ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನಿಸಿದ್ದಾರೆ. ಪೊಲೀಸಪ್ಪನ ವಿಚಾರಣೆ ನಡೆಯುತ್ತಿದ್ದು ಜೈಲಿಗೆ ಹೋಗುವುದರಲ್ಲಿ ಸಂದೇಹವಿಲ್ಲ.
A married youth ended his life on Friday morning in the Amingaon area of Kamrup district in Assam, as he was unable to pay an amount of Rs 40,000 demanded by police as a bribe to resolve his family dispute. "One of the police officers was threatening him and demanded Rs 40000 or else he will be sent to jail," said the deceased's elder sister to local media on Friday.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm