ಬ್ರೇಕಿಂಗ್ ನ್ಯೂಸ್
21-08-22 12:24 pm Mangalore Correspondent ಕ್ರೈಂ
ಬಂಟ್ವಾಳ, ಆಗಸ್ಟ್ 21: ತನ್ನ ಮನೆಯಲ್ಲಿ ಆಶ್ರಯ ಪಡೆದಿದ್ದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಚೈಲ್ಡ್ ಲೈನ್ ಸಿಬಂದಿ ಬಾಲಕಿ ಮತ್ತು ಆಕೆಯ ಇನ್ನೊಬ್ಬ ಸೋದರನನ್ನು ರಕ್ಷಿಸಿ ನಿಗಾ ಕೇಂದ್ರಕ್ಕೆ ವಹಿಸಿದ್ದಾರೆ.
ಅಜ್ಜಿಯ ಸಾವಿನ ಬಳಿಕ ನೋಡಿಕೊಳ್ಳಲು ಯಾರೂ ಇಲ್ಲವೆಂದು ಇಬ್ಬರು ಮಕ್ಕಳನ್ನು ಸಂಬಂಧಿಕರ ಮನೆಯಲ್ಲಿ ಬಿಡಲಾಗಿತ್ತು. ಸೋದರ ಸಂಬಂಧಿ ಆಗಿರುವ ಮನೆಯಲ್ಲಿದ್ದ ವ್ಯಕ್ತಿ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ. ತಾನು ಆಶ್ರಯ ನೀಡುತ್ತಿದ್ದೇನೆ ಎಂಬ ಅಹಂಕಾರದಿಂದ ಬಾಲಕಿ ಮೇಲೆ ಕಣ್ಣು ಹಾಕಿದ್ದು, ಹಲವು ಸಮಯದಿಂದ ಕಿರುಕುಳ ನೀಡುತ್ತಿದ್ದ. ಇತ್ತೀಚೆಗೆ ಬಾಲಕಿ ದೈಹಿಕವಾಗಿ ಸಮಸ್ಯೆ ಎದುರಿಸಿದ್ದರಿಂದ ಸ್ಥಳೀಯರಿಗೆ ತಿಳಿದು ಸರಪಾಡಿ ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಬಂಟ್ವಾಳ ಚೈಲ್ಡ್ ಡೆವಲಪ್ಮೆಂಟ್ ಪ್ರಾಜೆಕ್ಟ್ ಸದಸ್ಯರು ಮನೆಗೆ ಬಂದು ಮಕ್ಕಳನ್ನು ರಕ್ಷಿಸಿದ್ದಾರೆ.
ವ್ಯಕ್ತಿ ಆಶ್ರಯ ನೀಡುತ್ತಿದ್ದಾನೆಂಬ ಕಾರಣಕ್ಕೆ ಬಾಲಕಿ ತನಗಾಗುತ್ತಿರುವ ಕಿರುಕುಳದ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. ಬಾಲಕಿಯ ಮುಗ್ಧತೆಯನ್ನು ಬಳಸ್ಕೊಂಡು ಸೋದರ ಸಂಬಂಧಿಯೇ ಆಗಿದ್ದ ವ್ಯಕ್ತಿ ಕಿರುಕುಳ ನೀಡುತ್ತಿದ್ದ. ಬಾಲಕಿಯನ್ನು ಮಂಗಳೂರಿನ ನಿಗಾ ಕೇಂದ್ರವೊಂದರಲ್ಲಿ ಇರಿಸಿದ್ದರೆ, ಬಾಲಕನನ್ನು ಬೋಂದೆಲ್ ನಲ್ಲಿರುವ ಮಕ್ಕಳ ನಿಗಾ ಕೇಂದ್ರದಲ್ಲಿ ಇರಿಸಲಾಗಿದೆ. ಚೈಲ್ಡ್ ಲೈನ್ ಸಿಬಂದಿ ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
A girl, who had taken shelter in her relative’s house with her young brother, after the death of their grandmother, was sexually harassed by the person supposed to provide her foster care.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm