ಬ್ರೇಕಿಂಗ್ ನ್ಯೂಸ್
22-08-22 05:43 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 22 : ಕೊಲೆಯತ್ನ ಪ್ರಕರಣದಲ್ಲಿ ಸ್ಥಳ ಮಹಜರಿಗೆ ಆರೋಪಿಯನ್ನು ಒಯ್ದಿದ್ದಾಗ ಪೊಲೀಸ್ ಸಿಬಂದಿಗೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಗುಂಡು ಹಾರಿಸಿ ಆರೋಪಿಯನ್ನು ಸೆರೆಹಿಡಿದಿದ್ದಾರೆ.
ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಅಡ್ಯಾರ್ ಪದವು ಬಳಿಯ ಕಂಬಳ ಗ್ರಾಮ ಎಂಬಲ್ಲಿನ ಘಟನೆ ನಡೆದಿದೆ. ಗುಂಡೇಟು ತಗಲಿರುವ ವ್ಯಕ್ತಿ ಮುಶ್ತಾಕ್ (26) ಎಂಬಾತನಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಗಸ್ಟ್ 19 ರಂದು ವೈಯಕ್ತಿಕ ದ್ವೇಷದ ಕಾರಣಕ್ಕೆ ರಮ್ಲಾನ್ ಆಸಿಫ್ ಎಂಬವರ ಮೇಲೆ ಚಾಕುವಿನಿಂದ ಇರಿದ ಘಟನೆ ನಡೆದಿತ್ತು. ಅಡ್ಯಾರ್ ಪದವಿನಲ್ಲಿ ನಡೆದಿದ್ದ ಘಟನೆಯಲ್ಲಿ ಮುಶ್ತಾಕ್ ಮತ್ತು ಆಶಿಕ್ ಆರೋಪಿಗಳಾಗಿದ್ದರು. ಅವರನ್ನು ಕಂಕನಾಡಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದು ಸೋಮವಾರ ಸಂಜೆ ಹತ್ಯಾರು ಮತ್ತು ಸ್ಕೂಟರನ್ನು ವಶಕ್ಕೆ ಪಡೆಯಲು ಅಡ್ಯಾರ್ ಪದವು ಹೋಗಿದ್ದರು.
ಈ ವೇಳೆ, ಸಿಬಂದಿ ಒಬ್ಬರಿಗೆ ಹಲ್ಲೆಗೈದು ಮುಶ್ತಾಕ್ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಕೂಡಲೇ ಪೊಲೀಸರು ಪ್ರತಿದಾಳಿ ನಡೆಸಿ ಬಂಧಿಸಿದ್ದಾರೆ.
Mangalore kankandy rural Police open fire on accused who tries to escape at Adyarpadav. Accused who was brought for spot mahazar tried to assault the police and flee during whichp the police open fired on the accused. The accused is said to be admitted at Fr Mullers Hospital in Mangalore.
11-01-25 02:11 pm
HK News Desk
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
G Parameshwara: ನಕ್ಸಲರು ತಮ್ಮಲ್ಲಿದ್ದ ಶಸ್ತ್ರಾಸ್...
10-01-25 07:03 pm
NT chairman SN Subrahmanyan: ಇನ್ಫೋಸಿಸ್ ನಾರಾಯಣ...
10-01-25 02:44 pm
Car Accident, Chamarajanagar: ಶಬರಿಮಲೆ ಯಾತ್ರಿಕ...
10-01-25 02:06 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
11-01-25 07:19 pm
Mangaluru Correspondent
DYFI, CM Siddaramaiah, IPS Anupam Agrawal; ಪೊ...
11-01-25 04:57 pm
Lava Kusha Jodukare Kambala, Mangalore; ತೃತೀಯ...
11-01-25 02:25 pm
Mangalore Annamalai, Naxals: ನಕ್ಸಲ್ ಶರಣಾಗತಿ ಬ...
11-01-25 12:44 pm
Mangalore, Missing, Marriage; ಮುಸ್ಲಿಂ ಯುವತಿಯನ...
10-01-25 11:14 pm
10-01-25 11:05 pm
HK News Desk
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm