ಬ್ರೇಕಿಂಗ್ ನ್ಯೂಸ್
25-08-22 03:15 pm HK News Desk ಕ್ರೈಂ
ಕೋಲಾರ, ಆಗಸ್ಟ್ 25 : ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಯೊಬ್ಬನಿಗೆ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯ 30 ವರ್ಷ ಸಜೆ ಮತ್ತು 25 ಸಾವಿರ ರೂ. ದಂಡ ವಿಧಿಸಿದೆ.
ಷಾಹಿದ್ ನಗರದ ಮುನಾವರ್ ಅಲಿಯಾಸ್ ಮುನ್ನಾ ಶಿಕ್ಷೆಗೆ ಒಳಗಾದವ. ಮೇ 16ರಂದು ಅಪ್ರಾಪ್ತೆಯನ್ನು ಮನೆಗೆ ಕರೆದೊಯ್ದ ಮುನಾವರ್, ಜ್ಯೂಸ್ನಲ್ಲಿ ಮತ್ತು ಬರುವ ಪದಾರ್ಥ ಹಾಕಿಕೊಟ್ಟು ಪ್ರಜ್ಞೆ ತಪ್ಪಿಸಿ ಅತ್ಯಾಚಾರವೆಸಗಿದ್ದ.
ಈ ಬಗ್ಗೆ ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಆರೋಪಿ ವಿರುದ್ಧ ಠಾಣಾಧಿಕಾರಿ ತನಿಖೆ ನಡೆಸಿ ದೋಷಾರೋಷಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಪಿ.ದೇವಮಾನಿ ವಾದ ವಿವಾದ ಆಲಿಸಿದ ನಂತರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೋ ಕಲಂ 6ರಲ್ಲಿ 30 ವರ್ಷ ಸಜೆ, ಜತೆಗೆ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ತಪ್ಪಿದಲ್ಲಿ 1 ವರ್ಷ ಸಾದಾ ಸಜೆ ವಿಧಿಸಿ, ನೊಂದ ಬಾಲಕಿಗೆ 7 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕಿ ಡಿ.ಲಲಿತಾಕುಮಾರಿ ವಾದ ಮಂಡಿಸಿದ್ದರು.
Kolar court sentences rape accused to 30 years jail and Rs 25 thousand fine.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm