ಬ್ರೇಕಿಂಗ್ ನ್ಯೂಸ್
06-10-20 04:14 pm Headline Karnataka News Network ಕ್ರೈಂ
ಮಂಡ್ಯ, ಅಕ್ಟೋಬರ್ 06: ಸಾವು ಹೇಗೆ ಬರುತ್ತೆ ಅನ್ನೋಕಾಗಲ್ಲ ಎನ್ನುವುದು ಇದಕ್ಕೇ.. ಆ ಮಗುವಿಗೆ ತಾಯಿ ಊಟ ಕೊಟ್ಟು ಕೈ ತೊಳೆಯಲು ಹೋಗಿದ್ದಳು. ಅಷ್ಟರಲ್ಲಿ ಅಂಬೆಗಾಲಿಡುತ್ತಾ ಮುಂದೆ ಹೋದ ಮೂರು ವರ್ಷದ ಮಗು ಮಹಡಿಯಿಂದ ನೆಲಕ್ಕೆ ಬಿದ್ದು ಸಾವು ಕಂಡ ಹೃದಯ ವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗು ಧನುಶ್ರೀ (3) ದುರಂತ ಸಾವು ಕಂಡಾಕೆ. ಸತೀಶ್ ಅವರದ್ದು ಮಹಡಿಯ ಮನೆಯಾಗಿದ್ದು ಎಂದಿನಂತೆ ಶೃತಿ ಮಗುವನ್ನು ವೆರಾಂಡದಲ್ಲಿ ಆಟವಾಡಿಸಿಕೊಂಡು ಊಟ ಮಾಡಿಸಿದ್ದಾರೆ. ನಂತರ ಮಗುವನ್ನು ವರಾಂಡದಲ್ಲಿ ಬಿಟ್ಟು ಒಳಗೆ ಕೈ ತೊಳೆಯಲು ಹೋಗಿದ್ದರು. ಈ ವೇಳೆ ಮಹಡಿಯ ಸಂದಿಯಲ್ಲಿ ಮಗು ಇಣುಕಿ ನೋಡಲು ಹೋಗಿದ್ದು ಮುಗ್ಗರಿಸಿ ಕೆಳಗೆ ಬಿದ್ದಿದೆ. ಮೇಲಿಂದ ಬಿದ್ದ ರಭಸಕ್ಕೆ ಮಗುವಿನ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ತಕ್ಷಣ ಪೋಷಕರು ಮಗುವನ್ನು ಕರೆದುಕೊಂಡು ಮೂರು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಮಗು ಸಾವನ್ನಪ್ಪಿದೆ.
ಮಗುವನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಂಡ್ಯದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm