ಬ್ರೇಕಿಂಗ್ ನ್ಯೂಸ್
29-08-22 11:04 pm HK News Desk ಕ್ರೈಂ
ಕೋಝಿಕ್ಕೋಡ್, ಆಗಸ್ಟ್ 29 : ಕೇರಳದ ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳ ಸಾಗಾಟಕ್ಕೆ ಯತ್ನಿಸಿದ ಸುಮಾರು ಒಂದು ಕೋಟಿ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದುಬೈನಿಂದ ಬಂದಿದ್ದ ಮಲಪ್ಪುರಂ ಕೊಳತ್ತೂರು ನಿವಾಸಿ ಮೊಹಮ್ಮದ್ ಯಾಸಿರ್ ತನ್ನ ಒಳ ಉಡುಪು ಹಾಗೂ ಶೂ ಒಳಗಡೆ ಬಚ್ಚಿಟ್ಟು ಚಿನ್ನ ಕಳ್ಳ ಸಾಗಣೆಗೆ ಯತ್ನಿಸಿದ್ದಾನೆ. ಆದ್ರೆ ಕಸ್ಟಮ್ಸ್ ಅಧಿಕಾರಿಗಳಿಗೆ ಯಾಸಿರ್ ಬಗ್ಗೆ ಅನುಮಾನ ಬಂದು ತಪಾಸಣೆ ನಡೆಸಿದಾಗ ಚಿನ್ನ ಕಳ್ಳಸಾಗಣೆ ಪತ್ತೆಯಾಗಿದೆ. ಬಳಿಕ ಕಸ್ಟಮ್ಸ್ ಅಧಿಕಾರಿಗಳು ಯಾಸಿರ್ ನನ್ನು ಬಂಧಿಸಿದ್ದಾರೆ.
ಕೇರಳದಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣ ಹೆಚ್ಚುತ್ತಿದ್ದು ಕಳ್ಳದಾರಿಯಿಂದ ತರುವ ಚಿನ್ನವನ್ನು ಜ್ಯುವೆಲ್ಲರಿ ಸಂಸ್ಥೆಗಳಿಗೆ ಪೂರೈಕೆ ಮಾಡುವ ಜಾಲ ಇದೆ. ಇತ್ತೀಚೆಗೆ ಚಿನ್ನ ಸ್ಮಗ್ಲಿಂಗ್ ವಿಚಾರದಲ್ಲೇ ಕೊಲೆಗಳಾಗಿದ್ದು ಏಜಂಟರು ಕಳಿಸಿಕೊಡುವ ಚಿನ್ನವನ್ನು ಸೂಕ್ತ ಜಾಗಕ್ಕೆ ತಲುಪಿಸದೆ ವಂಚಿಸುವ ಮಂದಿಯನ್ನು ಈ ಜಾಲ ಪೀಡಿಸುತ್ತಿರುವ ಪ್ರಕರಣವೂ ಬಯಲಾಗಿತ್ತು.
kochin international airport customs officers arrest man smuggling gold illegally in his underwear.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm