ಬ್ರೇಕಿಂಗ್ ನ್ಯೂಸ್
31-08-22 12:27 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 31: ನಿರ್ಜನ ಪ್ರದೇಶದ ಗುಡ್ಡದಲ್ಲಿ ಜೊತೆಗಿದ್ದ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗೆ ಹಲ್ಲೆ ನಡೆಸಿರುವ ಘಟನೆ ಸುಳ್ಯದಲ್ಲಿ ನಡೆದಿದೆ.
ಇಬ್ಬರು ಒಂದೇ ಕಾಲೇಜಿನವರಾಗಿದ್ದು ಸುಳ್ಯದ ಗುಡ್ಡದಲ್ಲಿ ಜೊತೆಯಾಗಿ ಪತ್ತೆಯಾಗಿದ್ದಾರೆ. ಇದನ್ನು ನೋಡಿದ ಬೇರೆ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಿಂದೆಯೂ ವಿದ್ಯಾರ್ಥಿನಿ ಜೊತೆಗೆ ಯುವಕ ಇದ್ದುದನ್ನು ನೋಡಿ ವಿದ್ಯಾರ್ಥಿಗಳು ಆಕ್ಷೇಪಿಸಿದ್ದರು ಎನ್ನಲಾಗಿದೆ. ಬೆನ್ನಿಗೆ ಬಾಸುಂಡೆ ಬರುವ ರೀತಿ ಹೊಡೆದಿರುವ ಫೋಟೊ ವೈರಲ್ ಆಗಿದೆ.



ಹಲ್ಲೆ ನಡೆಸಿದ ಏಳು ಮಂದಿಯ ತಂಡದ ವಿರುದ್ಧ ಸುಳ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆಗೊಳಗಾದ ಮಹಮ್ಮದ್ ಸನೀಫ್ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯುವಕ - ಯುವತಿ ಇಬ್ಬರು ಕೂಡ ಪಿಯುಸಿ ವಿದ್ಯಾರ್ಥಿಗಳಾಗಿದ್ದು ಅಪ್ರಾಪ್ತರಾಗಿದ್ದಾರೆ.
A boy, student of first grade college at Kodialbail of Kasaba village in the taluk, was beaten by students belonging to a different community objecting to his friendship with a girl from Hindu community. Mohammed Sanif (19), a resident of Paichar house of Jalsoor village is the victim of this incident.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm