ಬ್ರೇಕಿಂಗ್ ನ್ಯೂಸ್
01-09-22 12:39 pm HK News Desk ಕ್ರೈಂ
ಕೋಲ್ಕತ್ತಾ, ಸೆಪ್ಟೆಂಬರ್ 1: ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ 29 ವರ್ಷದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.
ಪರಗಣ ಜಿಲ್ಲೆಯ ನಮ್ಖಾನಾ ಬ್ಲಾಕ್ನ ಉತ್ತರ ಚಂದನ್ಪಿಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪ್ರದ್ಯುತ್ ಭೂಯಾ ಎಂದು ಗುರುತಿಸಲಾಗಿದೆ. ಇದೀಗ ಗರ್ಭಿಣಿ ಹಸುವಿನ ಮಾಲೀಕರು ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಪ್ರದ್ಯುತ್, ತಮ್ಮ ಮನೆಯ ಹಿಂದೆ ಇರುವ ದನದ ಕೊಟ್ಟಿಗೆಗೆ ನುಗ್ಗಿ ತಮ್ಮ ಹಸುವಿನ ಮೇಲೆ “ಕ್ರೂರವಾಗಿ ಅತ್ಯಾಚಾರ” ಎಸಗಿದ್ದಾನೆ. ಮಧ್ಯರಾತ್ರಿ ಸುಮಾರಿಗೆ ಅತ್ಯಾಚಾರಕ್ಕೊಳಗಾದ ಹಸು ಅತಿಯಾದ ರಕ್ತಸ್ರಾವದಿಂದ ಸಾವನ್ನಪ್ಪಿದೆ.
ಸದ್ಯ ಆರೋಪಿ ಪ್ರದ್ಯುತ್ ವಿರುದ್ಧ ಸೆಕ್ಷನ್ 377ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಂತರ ಕಾಕದ್ವೀಪ ಉಪವಿಭಾಗೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈಗಾಗಲೇ ಪ್ರದ್ಯುತ್ ವಿರುದ್ಧ ಲೆಕ್ಕವಿಲ್ಲದಷ್ಟು ಆರೋಪಗಳಿವೆ. ಈತ ಈ ಹಿಂದೆ ಮೇಕೆಗಳು, ವಾಹನಗಳು ಮತ್ತು ಹೊಲಗಳಲ್ಲಿ ತರಕಾರಿಗಳನ್ನು ಕಳ್ಳತನ ಮಾಡುತ್ತಿದ್ದ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
A 29-year-old man was arrested on Wednesday for raping a pregnant cow. The incident occurred in the North Chandanpidi area of Namkhana block, South 24 Parganas district.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm