ಬ್ರೇಕಿಂಗ್ ನ್ಯೂಸ್
07-10-20 02:56 pm Mangalore Correspondent ಕ್ರೈಂ
ಬಂಟ್ವಾಳ, ಅ.07: ಕಟ್ಟಡ ಕಾಮಗಾರಿ ವೇಳೆ ಆಕಸ್ಮಿಕವಾಗಿ ತಲೆಯ ಮೇಲೆ ಕಲ್ಲು ಬಿದ್ದ ಪರಿಣಾಮ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ.
ಸಿದ್ದಕಟ್ಟೆ ಮಂಚಕಲ್ಲು ನಿವಾಸಿ ಸೇಸಪ್ಪ ಗೌಡ ಎಂಬವರ ಪುತ್ರ ರಮಾನಂದ ಗೌಡ (30) ಮೃತಪಟ್ಟವರು. ಸಿದ್ದಕಟ್ಟೆ ಸಮೀಪದ ಸಂಗಬೆಟ್ಟು ಎಂಬಲ್ಲಿ ಮನೆ ನಿರ್ಮಾಣ ಕಾಮಗಾರಿಯ ವೇಳೆ ಮೇಸ್ತ್ರಿ ಕೆಲಸ ಮಾಡುತ್ತಿದ್ದಾಗ ಕಟ್ಟಡದ ಮೇಲಿನಿಂದ ಕಲ್ಲು ಮೈಮೇಲೆ ಬಿದ್ದಿದೆ. ರಮಾನಂದ ಅವರ ತಲೆಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm