ಬ್ರೇಕಿಂಗ್ ನ್ಯೂಸ್
09-09-22 06:26 pm Bangalore Correspondent ಕ್ರೈಂ
ಬೆಂಗಳೂರು;ಸೆ.9 : ನಿವೃತ್ತ ಶಿಕ್ಷಕಿಯೊಬ್ಬರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿ ಚಿನ್ನಾಭರಣ ದೋಚಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿವೃತ್ತ ಪ್ರಸನ್ನ ಕುಮಾರಿ (60) ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಪ್ರಸನ್ನ ಕುಮಾರಿ ಅವರು ಆಂಧ್ರಪ್ರದೇಶದ ವಿಜಯವಾಡ ಮೂಲದವರು. ಅವರು ಚಿಂತಾಮಣಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು, ಇತ್ತೀಚೆಗೆ ನಿವೃತ್ತಿಯಾಗಿದ್ದರು. ನಂತರ ಒಂಟಿಯಾಗಿ ಜೀವನ ಸಾಗಿಸುತ್ತಿದ್ದರು. ಕಳೆದ ರಾತ್ರಿ ಮನೆಗೆ ಬಂದಿದ್ದ ದುಷ್ಕರ್ಮಿಗಳು ಆಕೆಯ ಕೈಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆಗೈದಿದ್ದಾರೆ. ಬಳಿಕ ಮನೆಯಲ್ಲಿದ್ದ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ವಿದ್ಯಾರಣ್ಯಪುರ ಠಾಣಾ ಪೊಲೀಸರು ಅಕ್ಕಪಕ್ಕದ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
An incident in which a retired teacher was suffocated to death and robbed of her gold jewelery took place in Vidyaranyapur police station in Bangalore. Retired Prasanna Kumari (60) was killed and the miscreants escaped.Prasanna Kumari hails from Vijayawada, Andhra Pradesh. She was a teacher in a government school in Chintamani and retired recently. Later he used to live alone. The miscreants who came to the house last night tied her hands and feet and strangled her to death.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm