ಬ್ರೇಕಿಂಗ್ ನ್ಯೂಸ್
10-09-22 03:14 pm Bangalore Correspondent ಕ್ರೈಂ
ಬೆಂಗಳೂರು, ಸೆ.10: ಮದುವೆಯಾಗಿ ಮಗ ಇದ್ದರೂ ಕೂಡ 14 ವರ್ಷದ ಬಾಲಕಿಯನ್ನು ಮದುವೆಯಾಗಿದ್ದ 46 ವರ್ಷದ ವ್ಯಕ್ತಿಯನ್ನು ಯಲಹಂಕದ ನ್ಯೂ ಟೌನ್ ಪೊಲೀಸರು ಬಂಧಿಸಿದ್ದಾರೆ.
46 ವರ್ಷದ ಗುರುಪ್ರಸಾದ್ ಬಂಧಿತ ಆರೋಪಿಯಾಗಿದ್ದು, ಈತ ಕಳೆದ ತಿಂಗಳ 7ನೇ ತಾರೀಖು ಬಾಲಕಿಯನ್ನು ಒತ್ತಾಯ ಪೂರ್ವಕವಾಗಿ ಮದುವೆಯಾಗಿದ್ದನಂತೆ.
ಬಾಲಕಿಗೆ ಇಷ್ಟವಿಲ್ಲದಿದ್ದರೂ ಆಕೆಯ ಪೋಷಕರಿಗೆ ಹಣದ ಆಸೆ ತೋರಿಸಿ ಮದುವೆಯಾಗಿದ್ದನು ಎಂದು ಹೇಳಲಾಗುತ್ತಿದೆ.
ಇನ್ನು ಈ ಆರೋಪಿ ಗುರುಪ್ರಸಾದ್ ಗೆ ಈಗಾಗಲೇ ಮದುವೆಯಾಗಿ 17 ವರ್ಷದ ಮಗ ಕೂಎ ಇದ್ದಾನೆ. ಕೆಲ ವರ್ಷಗಳಿಂದ ಹೆಂಡತಿಯನ್ನು ಬಿಟ್ಟು ಬೇರೆಡೆ ವಾಸವಾಗಿದ್ದನು ಎಂದು ತಿಳಿದುಬಂದಿದೆ. ಇತ್ತೀಚೆಗೆ ಬಾಲಕಿಯನ್ನು ಮದುವೆಯಾಗೋದಾಗಿ ಪೋಷಕರಿಗೆ ಹೇಳಿದ್ದನಂತೆ. ಆಗ ಬಾಲಕಿ ಒಪ್ಪದಿದ್ದಾಗ ಪೋಷಕರಿಗೆ ಹಣದ ಆಸೆ ತೋರಿಸಿದ್ದನಂತೆ. 7ನೇ ತಾರೀಖು ನಗರದ ಹೊರ ವಲಯಕ್ಕೆ ಕರೆದೊಯ್ದು ಆಕೆಯನ್ನು ಮದುವೆಯಾಗಿದ್ದನಂತೆ.
ಇನ್ನು ಈ ಬಗ್ಗೆ ಬಾಲಕಿಯು, ಪರಿಚಯಸ್ಥರ ಬಳಿ ತನ್ನ ನೋವು ಹೇಳಿಕೊಂಡಿದ್ದಾಳೆ. ಆಗ ಕೂಡಲೇ ಅವರು ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆ ಬಳಿಕ ಬಾಲಕಿಯ ತಂದೆ-ತಾಯಿಯನ್ನೂ ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
Karnataka Police said on Saturday that it arrested the 46-year-old husband and parents of a 14-year-old girl on charges of child marriage in Yelahanka New Town of Bengaluru.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm