ಬ್ರೇಕಿಂಗ್ ನ್ಯೂಸ್
14-09-22 12:09 pm HK News Desk ಕ್ರೈಂ
ಹೊಸಪೇಟೆ,ಸೆ 14: ಬ್ಯಾಂಕಿಗೆ ಹಣ ಜಮಾ ಮಾಡಲು ಹೊರಟ ವ್ಯಕ್ತಿಯೊಬ್ಬರ ಮುಖಕ್ಕೆ ಕಳ್ಳರು ಖಾರದ ಪುಡಿ ಎರಚಿ 6 ಲಕ್ಷ ರೂ ದೋಚಿ ಪರಾರಿಯಾದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿಯಲ್ಲಿ ಬುಧವಾರ ನಡೆದಿದೆ.
ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ಪಟ್ಟಣ ಅನ್ವೇರಿ ಚಿನ್ನದ ಅಂಗಡಿಯ ಗುಮಾಸ್ತ ಸಂತೋಷ್ ಎಂಬುವವರು ಬ್ಯಾಂಕ್ ಗೆ ಹಣ ಜಮಾ ಮಾಡಲು ಹೊರಟ ವೇಳೆ ಇದನ್ನು ಗಮನಿಸಿದ ಕಳ್ಳರು, ಕಣ್ಣಿಗೆ ಖಾರದ ಪುಡಿ ಎರಚಿ 6 ಲಕ್ಷ ರೂ ಹಣ ದೋಚಿ, ಪರಾರಿಯಾಗಿದ್ದಾರೆ.
ಹಗರಿಬೊಮ್ಮನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Robbers use chilly powder and escape with six lakhs cash in hospet.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm