ಬ್ರೇಕಿಂಗ್ ನ್ಯೂಸ್
15-09-22 10:31 am Mangalore Correspondent ಕ್ರೈಂ
ಪುತ್ತೂರು, ಸೆ.15: ಇಲ್ಲಿನ ತಿಂಗಳಾಡಿಯ ಸೂಪರ್ ಬಜಾರ್ ಗ್ರೋಸರಿ ಅಂಗಡಿಯಲ್ಲಿ ಗ್ರಾಹಕಿ ಮಹಿಳೆಯ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಯುವಕನನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಸರ್ವೆ ಗ್ರಾಮದ ಸೊರಕೆಯ ಬದ್ರುದ್ದೀನ್ ಎಂದು ಪೊಲೀಸರು ಗುರುತಿಸಿದ್ದಾರೆ. ಮಹಿಳೆಯೊಬ್ಬರು ತಿಂಗಳಾಡಿಯ ನ್ಯೂ ಸೂಪರ್ ಬಜಾರ್ ಎಂಬ ಜನರಲ್ ಸ್ಟೋರ್ ಗೆ ಬುಧವಾರ ಸಂಜೆ ತೆರಳಿದ್ದರು. ಸಂಜೆ ಸುಮಾರು 6.35 ಗಂಟೆಗೆ ಸ್ವೀಟ್ ಖರೀದಿಸಿ ಹಣವನ್ನು ನೀಡುತ್ತಿದ್ದಾಗ ಅಂಗಡಿಯೊಳಗೆ ಬಂದ ಆರೋಪಿ ಏಕಾಏಕಿ ಮಹಿಳೆಯ ಸೊಂಟದ ಹಿಂಬದಿಗೆ ಕೈ ಹಾಕಿ ನಿತಂಬವನ್ನು ಹಿಚುಕಿದ್ದ.

ಈ ವೇಳೆ ಮಹಿಳೆ ಬೊಬ್ಬೆ ಹಾಕಿದ್ದು ಆರೋಪಿಯನ್ನು ದೂರ ತಳ್ಳಲು ಯತ್ನಿಸಿದಾಗ ಆತ ಹೊರಗೆ ಓಡಿ ಹೋಗಿದ್ದ. ಅಂಗಡಿ ಮಾಲೀಕರಲ್ಲಿ ವಿಚಾರಿಸಿದಾಗ, ಯುವಕ ಸೊರಕೆಯ ಬದ್ರುದ್ದೀನ್ ಎಂದು ತಿಳಿದುಬಂದಿತ್ತು. ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ವಿಷಯ ತಿಳಿದ ಹಿಂದು ಸಂಘಟನೆಗಳ ಕಾರ್ಯಕರ್ತರು ಸ್ಥಳದಲ್ಲಿ ಸೇರಿದ್ದು ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಗ್ರಾಮಾಂತರ ಠಾಣೆ ಮುಂದೆ ಸೇರಿದ ಕಾರ್ಯಕರ್ತರು ಕೂಡಲೇ ಆರೋಪಿಯನ್ನು ಬಂಧಿಸದೇ ಇದ್ದರೆ, ತಿಂಗಳಾಡಿ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
Hundreds of Hindu workers gathered near a supermarket at Tingaladi as a woman accused a youth of another community of sexually harassing her in a shop when the owner was not around.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm