ಬ್ರೇಕಿಂಗ್ ನ್ಯೂಸ್
17-09-22 04:53 pm HK News Desk ಕ್ರೈಂ
ಮೈಸೂರು, ಸೆ.17 : ಪಾರ್ಸೆಲ್ ಇದೆಯೆಂದು ಹೇಳಿ ಮನೆಗೆ ನುಗ್ಗಿದ ಕಳ್ಳರು ಹಾಡಹಗಲೇ ಮಹಿಳೆಯನ್ನು ಕಟ್ಟಿಹಾಕಿ ಚಿನ್ನಾಭರಣ ದರೋಡೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ನಂಜನಗೂಡಿನ ರಾಮಸ್ವಾಮಿ ಬಡಾವಣೆಯ ಒಂದನೇ ಬ್ಲಾಕ್ ನಲ್ಲಿ ಘಟನೆ ನಡೆದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಡೂಪ್ಲಿಕೇಟ್ ಪಾರ್ಸಲ್ ಬಾಕ್ಸ್ ಒಂದನ್ನು ಹಿಡಿದು ಬಂದಿದ್ದ ವ್ಯಕ್ತಿಯೊಬ್ಬ ಪಾರ್ಸಲ್ ಬಂದಿದೆ ಎಂದು ಹೇಳಿ ಬಾಗಿಲು ತೆಗೆಯಿಸಿದ್ದಾನೆ. ಈ ವೇಳೆ, ಒಳನುಗ್ಗಿದ ನಾಲ್ಕೈದು ಮಂದಿಯಿದ್ದ ಕಳ್ಳರು ಮಹಿಳೆಯನ್ನು ಬೆದರಿಸಿ ಕೈಕಾಲು ಕಟ್ಟಿ ಬಾಯಿಗೆ ಪ್ಲಾಸ್ಟರ್ ಅಂಟಿಸಿ ದರೋಡೆ ನಡೆಸಿದ್ದಾರೆ.



ಮಹಿಳೆಯ ಮೈ ಮೇಲಿದ್ದ ಚಿನ್ನದ ಮಾಂಗಲ್ಯ ಸರ, ಕೈ ಬಳೆ, ಉಂಗುರ, ಬೀರುವಿನಲ್ಲಿದ್ದ ಮತ್ತೊಂದು ಜೊತೆ ಕೈ ಬಳೆ, ನೆಕ್ಲೆಸ್ ಹ್ಯಾಂಗಲ್ಸ್, ತಲೆಬೊಟ್ಟು ಸೇರಿ ಒಟ್ಟು 175 ಗ್ರಾಂ ಗೂ ಹೆಚ್ಚು ಚಿನ್ನದ ಒಡವೆಯನ್ನು ದೋಚಿ ಪರಾರಿಯಾಗಿದ್ದಾರೆ. ಪ್ರೌಢಶಾಲಾ ಶಿಕ್ಷಕ ಶಂಭುಸ್ವಾಮಿ ಎಂಬವರ ಪತ್ನಿ ದಾಕ್ಷಾಯಿಣಿ ಚಿನ್ನ ಕಳೆದುಕೊಂಡು ಮಹಿಳೆಯಾಗಿದ್ದು ಮಹಿಳೆ ಒಬ್ಬರೇ ಇದ್ದಾಗ ಘಟನೆ ನಡೆದಿದೆ.
ಕಳ್ಳರು ಕನ್ನಡ, ತಮಿಳು, ಹಿಂದಿ ಮಾತನಾಡುತ್ತಿದ್ದರು ಎಂದು ಮಹಿಳೆ ತಿಳಿಸಿದ್ದಾರೆ. ನಂಜನಗೂಡು ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mysuru Robbers tie up home alone woman in the name of giving courier, run with 175 grams of gold.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm