ಬ್ರೇಕಿಂಗ್ ನ್ಯೂಸ್
08-10-20 04:44 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 08: 13 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಮೂಡು ಮಾರ್ನಾಡಿನ ಕರುಣಾಕರ - ಸುಶೀಲಾ ದಂಪತಿಯ ಪುತ್ರಿ ಪೂಜಾ (13) ಆತ್ಮಹತ್ಯೆ ಮಾಡಿಕೊಂಡಾಕೆ. ಇತರೇ ಮಕ್ಕಳೊಂದಿಗೆ ಜಗಳವಾಡುತ್ತಿದ್ದ ವೇಳೆ ಅಕ್ಕ ಬುದ್ದಿ ಹೇಳಿ ಬೈದಿದ್ದರು. ಇದರಿಂದ ಸಿಟ್ಟುಗೊಂಡು ಮಾನಸಿಕ ಖಿನ್ನತೆಗೊಳಗಾದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಶಾಲೆಗೆ ರಜೆ ಇದ್ದುದರಿಂದ ಸಂಬಂಧಿಕರ ಮಕ್ಕಳೊಂದಿಗೆ ಆಟವಾಡುತ್ತಾ ಅವರಿಗೆ ತೊಂದರೆ ಕೊಡುತ್ತಿದ್ದ ಬಗ್ಗೆ ಪೂಜಾಳಿಗೆ ಬುದ್ಧಿ ಹೇಳಿದ್ದರು. ಸಣ್ಣ ಮಕ್ಕಳಿಗೆ ತೊಂದರೆ ಕೊಡಬಾರದು ಎಂದು ಹಿರಿಯಕ್ಕನೂ ಹೇಳಿದ್ದಳು. ಇದರಿಂದ ಚಿಂತೆಗೆ ಒಳಗಾದ ಪೂಜಾ ಮನೆ ಬಳಿ ಇರುವ ಹಾಡಿಯಲ್ಲಿ ಮರದ ಕೊಂಬೆಗೆ ಚೂಡಿದಾರ ಶಾಲ್ನಿಂದ ನೇಣು ಬಿಗಿದು ಕೊಂಡಿದ್ದಾಳೆ. ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm