ಬ್ರೇಕಿಂಗ್ ನ್ಯೂಸ್
25-09-22 09:57 pm HK News Desk ಕ್ರೈಂ
ನವದೆಹಲಿ, ಸೆ.25: ರಾಜಧಾನಿ ದೆಹಲಿಯಲ್ಲಿ ಹೆಣ್ಮಕ್ಕಳು ಮಾತ್ರ ಅತ್ಯಾಚಾರಕ್ಕೆ ಒಳಗಾಗುವುದಲ್ಲ. ಬಾಲಕರೂ ಕಾಮುಕರ ತೀಟೆಗೆ ಬಲಿಯಾಗುತ್ತಿದ್ದಾರೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಸೀಲಂ ಪುರ್ ಪ್ರದೇಶದಲ್ಲಿ 12 ವರ್ಷದ ಬಾಲಕನನ್ನು ನಾಲ್ವರು ಸೇರಿ ರೇಪ್ ಮಾಡಿ, ಹಲ್ಲೆಗೈದು ಅರೆ ಜೀವ ಸ್ಥಿತಿಯಲ್ಲಿ ರಸ್ತೆಗೆ ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದ್ದು, ಮಹಿಳಾ ಆಯೋಗ ಆಘಾತ ವ್ಯಕ್ತಪಡಿಸಿದೆ.
ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಳ್ ಅವರು, ರಾಜಧಾನಿ ದೆಹಲಿಯಲ್ಲಿ ಬಾಲಕರೂ ಸೇಫ್ ಆಗಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಈ ಬಗ್ಗೆ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದು, ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ. ಸೆ.22ರಂದು ಘಟನೆ ನಡೆದಿದ್ದು, ಬಾಲಕನ ಗುಪ್ತಾಂಗಕ್ಕೆ ರಾಡ್ ಹಾಕಿ ಹೀನಾಯ ಕಿರುಕುಳ ನೀಡಿದೆ.
ದೆಹಲಿಯಲ್ಲಿ ಬಾಲಕಿಯರು ಮಾತ್ರ ಅಲ್ಲ, ಬಾಲಕರೂ ಸೇಫ್ ಆಗಿಲ್ಲ. 12 ವರ್ಷದ ಬಾಲಕನನ್ನು ನಾಲ್ವರು ಸೇರಿ ರೇಪ್ ಮಾಡಿದ್ದು, ಹಲ್ಲೆಗೈದು ಅರೆ ಜೀವ ಆಗಿದ್ದ ಸ್ಥಿತಿಯಲ್ಲಿ ಬಾಲಕ ಪತ್ತೆಯಾಗಿದ್ದಾನೆ. ಈ ಬಗ್ಗೆ ನಮ್ಮ ತಂಡ ಪೊಲೀಸರಿಗೆ ದೂರು ನೀಡಿ, ಎಫ್ಐಆರ್ ದಾಖಲು ಮಾಡಿದೆ ಎಂದು ಸ್ವಾತಿ ಮಾಲಿವಾಳ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದು ಮೂವರು ತಲೆಮರೆಸಿಕೊಂಡಿದ್ದಾರೆ. ಘಟನೆ ಬಗ್ಗೆ ದೆಹಲಿ ಪೊಲೀಸರಿಂದ ಮಹಿಳಾ ಆಯೋಗ ವರದಿ ಕೇಳಿದೆ.
A horrific incident came to light from the Seelampur area of the national capital, where a 12-year-old boy was allegedly gang-raped and a rod was reportedly inserted in his private parts.Taking cognisance of the matter, Delhi Commission for Women (DCW) chief Swati Maliwal said, "In Delhi, not even boys are safe."Swati Maliwal wrote on Twitter, "A 12-year-old boy was brutally raped by four people and left in a half-dead condition after being beaten with sticks."
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm