ಬ್ರೇಕಿಂಗ್ ನ್ಯೂಸ್
26-09-22 10:05 pm HK News Desk ಕ್ರೈಂ
ರಾಂಚಿ, ಸೆ.26 : ವಾಮಾಚಾರ ನಡೆಸುತ್ತಿದ್ದ ಶಂಕೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರಿಗೆ ಗ್ರಾಮಸ್ಥರು ಮಾನವ ಮಲವನ್ನು ಸೇವಿಸುವಂತೆ ಒತ್ತಾಯಿಸಿ ಚಿತ್ರಹಿಂಸೆ ನೀಡಿರುವ ಘಟನೆ ಜಾರ್ಖಂಡ್ ರಾಜ್ಯದ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.
ಅಲ್ಲದೆ, ಕುಟುಂಬದ ನಾಲ್ವರಿಗೆ ಕಾದ ಕಬ್ಬಿಣವನ್ನು ಮೈಗೆ ತಾಗಿಸಿ ಚಿತ್ರಹಿಂಸೆ ನೀಡಲಾಗಿದೆ. ದುಮ್ಕಾ ಜಿಲ್ಲೆಯ ಸರಿಯಾಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಅಸ್ವರಿ ಗ್ರಾಮದಲ್ಲಿ ಘಟನೆ ನಡೆದಿದೆ. ಆರು ಜನರ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.
ಶನಿವಾರ ರಾತ್ರಿ ಮತ್ತು ಭಾನುವಾರ ಗ್ರಾಮಸ್ಥರು ಚಿತ್ರಹಿಂಸೆ ನೀಡಿದ್ದಾರೆ. ಗ್ರಾಮಸ್ಥರು ಮೊದಲು ಅವರನ್ನು ಮಾಟಗಾರ್ತಿಯರು ಎಂದು ಭಾವಿಸಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮಸ್ಥರು ಬಳಿಕ ಮಾನವ ಮಲವನ್ನು ಬಾಟಲಿಯಲ್ಲಿ ತುಂಬಿ, ಅದನ್ನು ಸೇವಿಸುವಂತೆ ಕುಟುಂಬಕ್ಕೆ ಚಿತ್ರಹಿಂಸೆ ನೀಡಿದ್ದಾರೆ. ಅವರ ದೇಹದ ಭಾಗಗಳನ್ನು ಕಾದ ಕಬ್ಬಿಣದ ರಾಡ್ನಿಂದ ಸುಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡ ಭಾನುವಾರ ಗ್ರಾಮಕ್ಕೆ ತೆರಳಿ ಸಂತ್ರಸ್ತರನ್ನು ರಕ್ಷಿಸಿದೆ.
Four members of a family, including three women, were forced to consume human excreta after they were tortured with a hot iron rod in Jharkhand’s Dumka district over allegation that they practised witchcraft, police said on Sunday.The incident happened in Aswari village in Sariyahat police station area, they said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm