ಬ್ರೇಕಿಂಗ್ ನ್ಯೂಸ್
09-10-20 11:50 am Mangalore Correspondent ಕ್ರೈಂ
ಬಂಟ್ವಾಳ, ಅ.9: ಒಂಟಿ ಮಹಿಳೆಯಿರುವ ಮನೆಗೆ ನುಗ್ಗಿ ಮಹಿಳೆಗೆ ಹಲ್ಲೆ ನಡೆಸಿ, ಕೈಕಾಲು ಕಟ್ಟಿ ದರೋಡೆ ನಡೆಸಿರುವ ಘಟನೆ ವಿಟ್ಲ ಮೇಗಿನಪೇಟೆಯಲ್ಲಿ ನಡೆದಿದೆ.
ಮೇಗಿನಪೇಟೆ ನಿವಾಸಿ, ಲಲಿತಾ ಎಂಬವರ ಮನೆಗೆ ನುಗ್ಗಿ ತಂಡ ಲಲಿತಾ ಅವರಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಬಳಿಕ ಬಾಯಿಗೆ ಬಟ್ಟೆ ತುರುಕಿ, ಕೈ ಕಾಲು ಕಟ್ಟಿ ಹಾಕಿ, ಮನೆಯಲ್ಲಿ ಚಿನ್ನಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಬಳಿಕ ಕುತ್ತಿಗೆಯಲ್ಲಿರುವ ಬೆಳ್ಳಿಯ ಸರ ಎಗರಿಸಿ, ಮನೆ ಮುಂಭಾಗದ ಬಾಗಿಲಿಗೆ ಬೀಗ ಹಾಕಿ ಪರಾರಿಯಾಗಿದ್ದಾರೆ. ಬೆಳಗ್ಗೆ ಜೋರಾಗಿ ಸುರಿಯುತ್ತಿರುವ ಮಳೆಯ ವೇಳೆ ಈ ಕೃತ್ಯ ನಡೆದಿದೆ. ಮನೆಯ ಹಿಂಬದಿ ಬಾಗಿಲ ಮೂಲಕ ಮಹಿಳೆ ಬೊಬ್ಬೆ ಹೊಡೆಯುತ್ತಾ ಹೊರಗಡೆ ಬಂದಿದ್ದು ಸ್ಥಳೀಯರಿಗೆ ವಿಷಯ ತಿಳಿಸಿದ್ದಾರೆ.
ಬಳಿಕ ಸ್ಥಳೀಯರು ಲಲಿತಾ ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video :
Burglars attack woman who lives alone at Vittal Meginapete, tied up her limbs and robbed her in the early hours of Friday. Vitla police have registered the case.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm