ಬ್ರೇಕಿಂಗ್ ನ್ಯೂಸ್
09-10-20 01:57 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 09: ನಗರ ಹೊರವಲಯದ ಕೊಣಾಜೆ ಠಾಣೆ ವ್ಯಾಪ್ತಿಯ ಹೂಹಾಕುವಕಲ್ಲು ಬಳಿಯ ಬೆಳ್ಳೇರಿ ಎಂಬಲ್ಲಿ ಮಹಿಳೆಯನ್ನು ಅತ್ಯಾಚಾರಗೈದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಐವರನ್ನು ಶಂಕೆ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸೆ.25 ರಂದು 50 ವರ್ಷದ ಒಂಟಿ ಮಹಿಳೆಯ ಮೃತದೇಹ ಮನೆಯೊಳಗೆ ಅರೆಸುಟ್ಟ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮನೆಯ ಕರ್ಟನ್ ಮತ್ತು ಒಳಭಾಗದಲ್ಲಿ ಬೆಂಕಿ ಹಾಕಿರುವುದು ಕಂಡುಬಂದಿತ್ತು. ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆ ವೇಳೆ ದುಷ್ಕರ್ಮಿಗಳು ಪ್ರಕರಣ ತಿರುಚುವ ಯತ್ನ ಮಾಡಿದ್ದಾರೆಂಬ ಮಾಹಿತಿ ಲಭಿಸಿತ್ತು.
ಪ್ರಕರಣ ಗೊತ್ತಾಗುವ ವೇಳೆಗೆ ಮಹಿಳೆಯ ಶವ ಕೊಳೆತಿದ್ದರಿಂದ ಸೂಕ್ತ ಸುಳಿವು ಸಿಕ್ಕಿರಲಿಲ್ಲ. ಆದರೆ, ದುಷ್ಕರ್ಮಿಗಳು ಮಹಿಳೆಯ ಮೈಮೇಲಿದ್ದ ಚಿನ್ನಾಭರಣ ದೋಚಿದ್ದು ಮತ್ತು ಮನೆಯೊಳಗೆ ಬೆಂಕಿ ಹಾಕಿ ಸುಟ್ಟಿದ್ದು ಪ್ರಕರಣದ ಬಗ್ಗೆ ಶಂಕೆ ಮೂಡಿಸಿತ್ತು. ಅದರಂತೆ ಪೊಲೀಸರು ಮೂರು ತಂಡಗಳನ್ನು ರಚಿಸಿ ತನಿಖೆ ಆರಂಭಿಸಿದ್ದರು. ತನಿಖೆಯಲ್ಲಿ ಕೃತ್ಯದಲ್ಲಿ ಪಳಗಿದ ಕೈಗಳು ಕೈಯಾಡಿಸಿರುವ ಸುಳಿವು ಲಭಿಸಿದೆ. ಶಂಕೆ ಮೇರೆಗೆ ಪರಿಸರದ ಐವರನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
5 accused have been held by police in connection with women being raped and killed after robbery in Konaje, Mangalore.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm