ಬ್ರೇಕಿಂಗ್ ನ್ಯೂಸ್
03-08-20 05:18 pm Headline Karnataka News Network ಕ್ರೈಂ
ಮಂಜೇಶ್ವರ, ಆಗಸ್ಟ್ 3: ಒಂದೇ ಕುಟುಂಬದ ನಾಲ್ವರನ್ನು ಸಂಬಂಧಿಯೇ ಕಡಿದು ಕೊಲೆಗೈದ ಘಟನೆ ಗಡಿಜಿಲ್ಲೆ ಕಾಸರಗೋಡಿನ ಮಂಜೇಶ್ವರದಲ್ಲಿ ನಡೆದಿದೆ.
ಮಂಜೇಶ್ವರ ತಾಲೂಕಿನ ಬಾಯಾರು ಸಮೀಪದ ಸುದೆಂಬಳ ಎಂಬಲ್ಲಿ ರಾತ್ರಿ ಎಂಟು ಗಂಟೆ ಸುಮಾರಿಗೆ ನಡೆದಿದೆ.

ಬಾಬು, ವಿಠಲ, ಸದಾಶಿವ ಮತ್ತು ದೇವಕಿ ಎಂಬವರು ಬರ್ಬರ ಹತ್ಯೆಯಾದವರಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಇವರ ಹತ್ತಿರದ ಸಂಬಂಧಿಯಾಗಿರುವ ಉದಯ ಎಂಬಾತ ಕೃತ್ಯ ಎಸಗಿದ್ದು ಮಾನಸಿಕ ಅಸ್ವಸ್ಥನೆಂದು ಹೇಳಲಾಗುತ್ತಿದೆ. ಸ್ಥಳೀಯರು ಆರೋಪಿ ಉದಯನನ್ನು ಕಟ್ಟಿಹಾಕಿ ಥಳಿಸಿದ್ದು ಬಳಿಕ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಮಂಜೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm