ಬ್ರೇಕಿಂಗ್ ನ್ಯೂಸ್
09-10-20 11:03 pm Udupi Reporter ಕ್ರೈಂ
ಉಡುಪಿ, ಅಕ್ಟೋಬರ್ 9: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಏಳು ಮಂದಿಯನ್ನು ಕುಂದಾಪುರದ ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸುಬ್ರಹ್ಮಣ್ಯ ಕೊಠಾರಿ(36), ಸಂತೋಷ ಶೆಟ್ಟಿ (26), ಕಿರಣ್ ಪೂಜಾರಿ(19), ವಿವೇಕ ಶೆಟ್ಟಿ(29), ಜಯ ಶೆಟ್ಟಿ(36), ಉಳ್ಳೂರಿನ ಅಕ್ಷಯ ಪೂಜಾರಿ(23), ಶಿಕಾರಿಪುರದ ಅಕ್ಸರ್(25) ಎಂದು ಗುರುತಿಸಲಾಗಿದೆ.
ಆರೋಪಿಗಳು ಸಿದ್ದಾಪುರ ಮಾರ್ಕೆಟ್ ಬಳಿ ಗುಂಪು ಕೂಡಿಕೊಂಡು ಐಪಿಎಲ್ ತಂಡಗಳಾದ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಜೂಜು ಆಡುತ್ತಿದ್ದರು. ಬಂಧಿತರಿಂದ ಒಂದು ಮೊಬೈಲು, 3,300 ರೂ. ನಗದು ಹಣವನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi city Police have arrested seven bookies in connection with the cricket betting on IPL Cricket world cup 2020.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm