ಬ್ರೇಕಿಂಗ್ ನ್ಯೂಸ್
15-10-22 12:39 pm Mangalore Correspondent ಕ್ರೈಂ
ಬಂಟ್ವಾಳ, ಅ.15: ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ಕುಕ್ಕಳ ಗ್ರಾಮದ ಒಳಬೈಲು ಎಂಬಲ್ಲಿ ನಡೆದಿದೆ.
ಸರಪಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಿಲ್ವಿಯಾ ಫೆರ್ನಾಂಡಿಸ್ ಅವರ ಮನೆಯಲ್ಲಿ ಕಳವು ನಡೆದಿದೆ. 25 ಗ್ರಾಮ್ ಚಿನ್ನದ ಆಭರಣ ಕಳವಾಗಿರುವುದಾಗಿ ಪುಂಜಾಲಕಟ್ಟೆ ಠಾಣೆಯಲ್ಲಿ ಪೊಲೀಸ್ ದೂರು ನೀಡಲಾಗಿದೆ.
ಸಿಲ್ವಿಯಾ ಅವರು ಪುತ್ರಿಯ ಮನೆಗೆ ತೆರಳಿದ್ದು ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ತಿಳಿದು ಕಳ್ಳರು ನುಗ್ಗಿದ್ದಾರೆ. ಕಿಟಕಿಯ ಸರಳನ್ನು ಕಟ್ಟರ್ ಮೂಲಕ ತುಂಡರಿಸಿ ಕಳ್ಳರು ಒಳನುಗ್ಗಿದ್ದರು. ಮನೆಯಲ್ಲಿ ಕಪಾಟು, ಗೋಡ್ರೆಜ್ ತಡಕಾಡಿ ಕೊನೆಗೆ 1.2 ಲಕ್ಷ ಮೌಲ್ಯದ ಎರಡು ರಿಂಗ್ ಮತ್ತು ಕಿವಿಯೋಲೆಯನ್ನು ಕಳವು ಮಾಡಿದ್ದಾರೆ. ಪುಂಜಾಲಕಟ್ಟೆ ಠಾಣೆ ಎಸ್ಐ ಸುತೇಶ್ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಶ್ವಾನದಳವನ್ನೂ ಸ್ಥಳಕ್ಕೆ ಕರೆಸಿ ತಪಾಸಣೆ ನಡೆಸಿದ್ದಾರೆ. ಫಿಂಗರ್ ಪ್ರಿಂಟ್ ಸಂಗ್ರಹಿಸಿ ಫಾರೆನ್ಸಿಕ್ ವಿಭಾಗಕ್ಕೆ ಕಳಿಸಿ ಕೊಡಲಾಗಿದೆ.
An official's house was burgled and gold ornaments valued at lakhs of rupees were stolen in Olabailu of Kukkala village. A case of theft has been registered in Punjalkatte police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm