ಬ್ರೇಕಿಂಗ್ ನ್ಯೂಸ್
15-10-22 09:57 pm Bangalore Correspondent ಕ್ರೈಂ
ಬೆಂಗಳೂರು, ಅ.15: ವಿದೇಶಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಹಾಗೂ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಆರು ಮಹಿಳೆಯರನ್ನು ರಕ್ಷಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಬ್ಬಯ್ಯನಪಾಳ್ಯದ ಮನೆಯೊಂದರಲ್ಲಿ ಉಗಾಂಡಾ ದೇಶದ ಮೂವರು ಯುವತಿಯರು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.
ಅಲ್ಲದೆ, ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ರಾಜಾಜಿನಗರದ ಡಾ.ರಾಜ್ಕುಮಾರ್ ರಸ್ತೆಯ ಓರಾಯನ್ ಮಾಲ್ 3ನೆ ಮಹಡಿಯ ಸೇನ್ಸ್ ಸ್ಪಾದಲ್ಲಿ ನಾಲ್ವರು ಥೈಲ್ಯಾಂಡ್ ದೇಶದ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆಂಬ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ.

ಕೇಂದ್ರ ಅಪರಾಧ ವಿಭಾಗದ ಮಹಿಳಾ ಸಂರಕ್ಷಣಾ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪಿತರನ್ನು ವಶಕ್ಕೆ ಪಡೆದು ಆರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಸೂಕ್ತ ಕ್ರಮಕ್ಕಾಗಿ ಬಾಣಸವಾಡಿ ಮತ್ತು ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಗಳಿಗೆ ವಿದೇಶಿ ಮಹಿಳೆಯರನ್ನು ಹಾಜರುಪಡಿಸಿದ್ದು, ಅವರು ಪಾಸ್ಪೆಫೋರ್ಟ್ ಮತ್ತು ವೀಸಾ ಹೊಂದಿರದ ಸಲುವಾಗಿ ಮುಂದಿನ ಕ್ರಮಕ್ಕಾಗಿ ಎಫ್ಆರ್ಆರ್ಒ ರವರಿಗೆ ಸೂಕ್ತ ಕ್ರಮಕ್ಕಾಗಿ ವರದಿ ಸಲ್ಲಿಸಲಾಗಿದೆ.
ಆರೋಪಿತರ ವಿರುದ್ಧ ಬಾಣಸವಾಡಿ ಮತ್ತು ಸುಬ್ರಹ್ಮನ್ಯನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತವೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm