ಬ್ರೇಕಿಂಗ್ ನ್ಯೂಸ್
11-10-20 09:53 am Headline Karnataka News Network ಕ್ರೈಂ
ಪುತ್ತೂರು, ಅಕ್ಟೋಬರ್ .10 : ಕೌಟುಂಬಿಕ ಕಲಹದಿಂದ ಆ್ಯಸಿಡ್ ದಾಳಿಗೊಳಗಾಗಿದ್ದ ಪ್ರಕರಣದಲ್ಲಿ ನೆಲ್ಯಾಡಿಯ ಕೊಣಾಲು ನಿವಾಸಿ ಝಾನ್ಸಿ (42) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ತೀವ್ರ ಏಸಿಡ್ ದಾಳಿಯಿಂದ ಮುಖ, ಕಣ್ಣು ಸುಟ್ಟು ಹೋಗಿದ್ದ ಝಾನ್ಸಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಝಾನ್ಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನೆಲ್ಯಾಡಿ ನಿವಾಸಿ ಬಿಜು (38) ತನ್ನ ಪತ್ನಿಯ ಮೇಲೆ ಸಿಟ್ಟಿನಿಂದ ಪತ್ನಿ ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ಮೇಲೆ ಏಸಿಡ್ ದಾಳಿ ನಡೆಸಿದ್ದ. ಸೆ.24 ರಂದು ಬೆಳಗ್ಗೆ ಘಟನೆ ನಡೆದಿತ್ತು. ಶೈನಿ ಮತ್ತು ಆಕೆಯ ಚಿಕ್ಕಮ್ಮ ಝಾನ್ಸಿ ನಡೆದುಕೊಂಡು ಹೋಗುತ್ತಿದ್ದಾಗ ಕಾದು ಕುಳಿತಿದ್ದ ಬಿಜು ಕೃತ್ಯ ಎಸಗಿದ್ದ. ಬಳಿಕ ಆರೋಪಿ ಬಿಜುವನ್ನು ನೆಲ್ಯಾಡಿ ಪೊಲೀಸರು ಬಂಧಿಸಿದ್ದರು. ಈಗ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
The 36-year-old woman who was attacked with acid by her husband in Nelyadi, died in the hospital on Saturday October 10.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm