ಬ್ರೇಕಿಂಗ್ ನ್ಯೂಸ್
19-10-22 05:32 pm Bangalore Correspondent ಕ್ರೈಂ
ಬೆಂಗಳೂರು, ಅ.19 : ಚರ್ಚ್ ಬಾಗಿಲು ಮುಚ್ಚಲು ಹೋಗಿದ್ದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಘಟನೆ ನಡೆದ ಒಂದು ತಿಂಗಳ ಬಳಿಕ ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.
ವಿಲಿಯಂ ಪ್ರಕಾಶ್ ಬಂಧಿತ ಆರೋಪಿ. ಕಳೆದ ಸೆಪ್ಟೆಂಬರ್ 16 ರಂದು ಸೈಂಟ್ ಚಾಪೆಲ್ ಚರ್ಚ್ನಲ್ಲಿ ಬಾಗಿಲು ಮುಚ್ಚಲು ಹೋಗಿದ್ದ ಗೃಹಿಣಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಪತಿ ಚರ್ಚ್ನಲ್ಲಿ ಕೆಲಸ ಮಾಡ್ತಿದ್ದು, ಪತಿಯ ಸೂಚನೆಯಂತೆ ಮಹಿಳೆ ಚರ್ಚ್ ಬಾಗಿಲು ಮುಚ್ಚಲು ರಾತ್ರಿ ವೇಳೆ ಹೋಗಿದ್ದರು.
ಇದೇ ವೇಳೆ ಆಕೆಯನ್ನು ಹಿಂಬಾಲಿಸಿದ್ದ ಆರೋಪಿ ವಿಲಿಯಂ ಪ್ರಕಾಶ್, ಮಹಿಳೆಗೆ ಚಾಕುವಿಂದ ಬೆದರಿಸಿ ಅತ್ಯಾಚಾರಕ್ಕೆ ಮುಂದಾಗಿದ್ದ. ಈ ವೇಳೆ ಸಹಾಯಕ್ಕೆ ಕೂಗಾಡಿದ್ದ ಮಹಿಳೆ, ಆರೋಪಿಯನ್ನು ತಳ್ಳಿ ತಪ್ಪಿಸಿಕೊಂಡಿದ್ದರು. ಕಿರುಚಿದ್ದರಿಂದ ಜನ ಬರುತ್ತಾರೆ ಎಂಬ ಭಯದಿಂದ ವಿಲಿಯಂ ಪ್ರಕಾಶ್ ಕೂಡ ಸ್ಥಳದಿಂದ ಕಾಲ್ಕಿತ್ತಿದ್ದ.
ಬಳಿಕ ಪರಿಸರದಲ್ಲಿ ಗಣೇಶ ಮೆರವಣಿಗೆ ಬರುತ್ತಿದ್ದಾಗ ಮೆರವಣಿಗೆಯಲ್ಲಿ ಸೇರಿಕೊಂಡು ಆರೋಪಿ ತಲೆಮರೆಸಿಕೊಂಡಿದ್ದ. ಘಟನೆ ಸಂಬಂಧ ಪ್ರಕರಣ ದಾಖಲಿಸಿದ್ದ ಅಶೋಕನಗರ ಪೊಲೀಸರು, ತಿಂಗಳ ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man rapes woman while closing catholic church door, accused has been arrested after a month. The arrested has been identified as Willam Prakash.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm