ಬ್ರೇಕಿಂಗ್ ನ್ಯೂಸ್
21-10-22 10:55 pm Mangalore Correspondent ಕ್ರೈಂ
ಮಂಗಳೂರು, ಅ.21 : ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ ಎಂಜಿನಿಯರ್ ವಿದ್ಯಾರ್ಥಿಗಾಗಿ ಚೆನ್ನೈನಲ್ಲಿ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಸುರತ್ಕಲ್ ಗೆ ಬಂದು ಪರ್ಸ್, ಮೊಬೈಲ್ ಕಳವುಗೀಡಾಗಿ ಅಸಹಾಯಕ ಸ್ಥಿತಿಗೆ ತಲುಪಿದ ಪ್ರಸಂಗ ನಡೆದಿದೆ.
ರಾಜಸ್ಥಾನ ಮೂಲದ ರೇಶು ಎಂಬಾಕೆ ಚೆನ್ನೈನಲ್ಲಿ ಎಂಬಿಬಿಎಸ್ ಓದುತ್ತಿದ್ದು ಸುರತ್ಕಲ್‌ಗೆ ಬಂದಿದ್ದಳು. ಇಲ್ಲಿನ ಕಾಲೇಜೊಂದರ ಹುಡುಗನಿಗಾಗಿ ಅರಸಿ ಬಂದಿದ್ದಳು ಎನ್ನಲಾಗಿದೆ. ಆದರೆ ಇಲ್ಲಿಗೆ ತಲುಪುವ ಮೊದಲೇ ಬ್ಯಾಗ್, ಮೊಬೈಲ್ ಒಳಗಾಗಿದ್ದು ಕೊನೆಗೆ ಏನೂ ತೋಚದಾಗಿದ್ದಳು. ಕೊನೆಗೆ ಸುರತ್ಕಲ್‌ನ ಕಾಂತೇರಿ ದೈವಸ್ಥಾನದ ಬಳಿ ಕೈಯ್ಯಲ್ಲಿ ದುಡ್ಡಿಲ್ಲದೆ ತನ್ನಲ್ಲಿದ್ದ ಚಿನ್ನ ಮಾರಲು ಮುಂದಾಗಿದ್ದಳು.
ಈ ಬಗ್ಗೆ ಸ್ಥಳೀಯರಲ್ಲಿ ಚಿನ್ನದ ಅಂಗಡಿ ಕುರಿತು ಪ್ರಶ್ನೆ ಮಾಡಿದ್ದಳು. ಯುವತಿಯ ಬಗ್ಗೆ ಸಂಶಯ ಮೂಡಿದಾಗ ಸ್ಥಳೀಯ ಸಮಾಜ ಸೇವಾ ಸಂಸ್ಥೆಯ ಉಮೇಶ್ ದೇವಾಡಿಗ ಇಡ್ಯಾ ಹಾಗೂ ಸ್ಥಳೀಯರಾದ ಕೃಷ್ಣಪ್ಪ, ಕೇಶವ, ನಾಗೇಶ್ ಕಾನಾ ಅವರು ವಿಚಾರಿಸಿದ್ದಾರೆ. ಆಗಿರುವ ಸಂಗತಿ ಬಗ್ಗೆ ವಿದ್ಯಾರ್ಥಿನಿ ವಿವರಿಸಿದ್ದಾಳೆ. ಬಳಿಕ ಸ್ಥಳೀಯರು ಆಕೆಯನ್ನು ಸುರತ್ಕಲ್ ಪೊಲೀಸ್ ಠಾಣೆಗೆ ಕರೆತಂದಿದ್ದು ಸುರಕ್ಷಿತವಾಗಿ ಪೋಷಕರಿಗೆ ಹಸ್ತಾಂತರಿಸಲು ನೆರವಾಗಿದ್ದಾರೆ.
Boy cheats girl on social media girl comes to mangalore loses Money.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm