ಬ್ರೇಕಿಂಗ್ ನ್ಯೂಸ್
24-10-22 12:32 pm Mangalore Correspondent ಕ್ರೈಂ
ಪುತ್ತೂರು, ಅ.23 : ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರುತ್ತಿದ್ದ ಇಬ್ಬರು ಯುವಕರನ್ನು ಅಡ್ಡಗಟ್ಟಿ ಗುಂಪು ಹಲ್ಲೆ ನಡೆಸಿದ ಪ್ರಕರಣದಲ್ಲಿ ಬೆಳ್ಳಾರೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಪುನೀತ್, ರಾಜು, ಪ್ರಸಾದ್, ಕಿಶೋರ್, ಭವಿತ್ ಮತ್ತು ರಂಜಿತ್ ಬಂಧಿತರು. ಎರಡು ದಿನಗಳ ಹಿಂದೆ ಕಾಣಿಯೂರಿನಲ್ಲಿ ಬೆಡ್ ಶೀಟ್ ಮಾರಾಟಕ್ಕೆ ಬಂದಿದ್ದ ಮಂಗಳೂರಿನ ಅಡ್ಡೂರಿನ ನಿವಾಸಿಗಳಾದ ರಫೀಕ್ ಮತ್ತು ರಮಿಯುದ್ದೀನ್ ಎಂಬವರನ್ನು ತಡೆದು ಹಲ್ಲೆ ನಡೆಸಲಾಗಿತ್ತು. ನಡುಬೀದಿಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಸೇರಿ ಗುಂಪು ಹಲ್ಲೆ ನಡೆಸಿದ್ದರು. ಬಳಿಕ ಪೊಲೀಸರು ಬಂದು ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಯದ್ವಾತದ್ವಾ ಹೊಡೆದು ಹಲ್ಲೆ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿತ್ತು.
ಘಟನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು ಕಾಂಗ್ರೆಸ್ ನಾಯಕರು ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಇದಕ್ಕೂ ಮುನ್ನ ಕಡಬ ತಾಲೂಕಿನ ದೋಳ್ಪಾಡಿ ಎಂಬಲ್ಲಿ ಒಬ್ಬಂಟಿಯಿದ್ದ ಮಹಿಳೆಯನ್ನು ಕೈ ಹಿಡಿದೆಳೆದು ಅಶ್ಲೀಲವಾಗಿ ನಿಂದಿಸಿ, ಬೆಡ್ ಶೀಟ್ ಮಾರಲು ಬಂದಿದ್ದ ಯುವಕರು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂಬ ಬಗ್ಗೆ ಕಡಬದಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಸಂಬಂಧ ಎಸ್ಸಿ ಎಸ್ಟಿ ಕಾಯ್ದೆ ಸೇರಿ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಅದೇ ನೆಪದಲ್ಲಿ ಯುವಕರ ಗುಂಪು ಬೆಡ್ ವ್ಯಾಪಾರಿಗಳನ್ನು ತಡೆದು ಹಲ್ಲೆಗೊಳಿಸಿತ್ತು.
Mangalore car overturns in bid to escape after sexual assault on woman case in Sullia Bellare, six arrested.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm