ಬ್ರೇಕಿಂಗ್ ನ್ಯೂಸ್
30-10-22 04:20 pm HK News Desk ಕ್ರೈಂ
ಬೆಂಗಳೂರು, ಅ.30:ಬಂಡೇಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ತರ ತಿರುವು ಸಿಕ್ಕಿದ್ದು, ಮತ್ತೊಬ್ಬ ಸ್ವಾಮೀಜಿಯೇ ಹನಿಟ್ರ್ಯಾಪ್ ಮಾಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ಅಲ್ಲದೆ, ಶ್ರೀಗಳಿಗೆ ಖೆಡ್ಡಾ ತೋಡಿದ್ದ ಬೆಂಗಳೂರಿನ ಯುವತಿ ಹಾಗೂ ಮತ್ತೊಬ್ಬ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಾಗಡಿ ತಾಲೂಕಿನ ಕಣನೂರು ಮಠದ ಮೃತ್ಯುಂಜಯ ಸ್ವಾಮೀಜಿ ಹಾಗೂ ಹನಿಟ್ರ್ಯಾಪ್ ಮಾಡಿರುವ ಯುವತಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು ಪ್ರಕರಣದಲ್ಲಿ ಮತ್ತಷ್ಟು ಜನರು ಬಲೆಗೆ ಬೀಳುವ ಸಾಧ್ಯತೆ ಇದೆ. ಕಣನೂರು ಮೃತ್ಯುಂಜಯ ಶ್ರೀ ಮತ್ತು ಬಂಡೆಮಠದ ಸ್ವಾಮೀಜಿ ಇಬ್ಬರೂ ರಕ್ತ ಸಂಬಂಧಿಗಳಾಗಿದ್ದು, ದೊಡ್ಡಪ್ಪ, ಚಿಕ್ಕಪ್ಪನ ಮಕ್ಕಳು ಎಂಬ ಮಾಹಿತಿಗಳಿವೆ.
ಬೆಂಗಳೂರು ಮೂಲದ ಯುವತಿಯನ್ನು ಮುಂದಿಟ್ಟು ಕಣಾನೂರು ಮಠದ ಸ್ವಾಮೀಜಿ, ಬಂಡೇಮಠದ ಆಸ್ತಿ ಕಬಳಿಸಲು ಸಂಚು ರೂಪಿಸಿದ್ದರು ಎನ್ನಲಾಗುತ್ತಿದೆ. ಪ್ರಕರಣ ಸಂಬಂಧ ಸ್ವಾಮೀಜಿಯ 20 ಕ್ಕೂ ಹೆಚ್ಚು ವಿಡಿಯೋಗಳು ಪೊಲೀಸರಿಗೆ ಸಿಕ್ಕಿದೆ. ಪ್ರಕರಣದ ತನಿಖೆಗಾಗಿ ರಾಮನಗರ ಜಿಲ್ಲಾ ಪೊಲೀಸರು ವಿಶೇಷ ತಂಡ ರಚಿಸಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಹುಡುಕಾಟ ನಡೆಸಿದ್ದಾರೆ.
ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ(45) ಮಠದಲ್ಲೇ ನೇಣಿಗೆ ಶರಣಾಗಿದ್ದರು. ತನ್ನ ವಿರುದ್ಧ ಹನಿಟ್ರ್ಯಾಪ್ ನಡೆದಿದ್ದ ಬಗ್ಗೆ ಡೆತ್ ನೋಟ್ನಲ್ಲಿ ಸ್ವಾಮೀಜಿ ಬರೆದಿದ್ದು ಅದನ್ನು ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದರು.
Bandemutt Basavalinga Swamiji commits suicide case, another swamiji plots to inherit his property reason for death by honey trap. The suicide of Kanchugal Bandemutt pontiff Basavalinga Swamiji (45) on Sunday night shocked devotees. The mutt is prominent Lingayat mutt in Magadi taluk of Ramanagara district which runs many educational institutions. According to sources the Swamiji was harassed by few people since last three months for personal gains. Some leaders are trying to unseat him. Sources said that the pontiff was being harassed over a video clip. It is said that seer was speaking with a local leader till 1.30 AM on Monday.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am